29
July, 2026

A News 365Times Venture

29
Wednesday
July, 2026

A News 365Times Venture

ಲಾಬಿ ಅವಶ್ಯಕತೆ ಇಲ್ಲ, ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ- ಶಾಸಕ ತನ್ವೀರ್ ಸೇಠ್

Date:

ಮೈಸೂರು,ಜುಲೈ,27,2026 (www.justkannada.in): ನಾನು ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ. ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಶಾಸಕ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಈ ಬಾರಿ ಸಚಿವ ಸ್ಥಾನದ ಪಟ್ಟಿಯಲ್ಲಿ ನನ್ನ ಹೆಸರು ಇರುತ್ತದೆ. ಇಂದು ವರಿಷ್ಠರ ಭೇಟಿಗೆ ರಾಜ್ಯ ನಾಯಕರು ತೆರಳಿದ್ದಾರೆ. ನಾಳೆ ನಿಶ್ಚಿತವಾಗಿ ಸಭೆ ನಡೆಯುತ್ತದೆ.ಬುಧವಾರ ಅಥವಾ ಗುರುವಾರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.

ಪಕ್ಷ ನಿಷ್ಟೆಯೇ ನನ್ನನ್ನು ಕಾಪಾಡುತ್ತದೆ. ಕಳೆದ ಬಾರಿ ಸಿಎಂ ಮೈಸೂರಿನವರೇ ಆಗಿದ್ದರು. ಹೀಗಾಗಿ ನನಗೆ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಸಿಗುತ್ತದೆ. ನನ್ನ ನಿಷ್ಠೆ ನನ್ನ ಕೆಲಸ ಎಲ್ಲವೂ ಹೈಕಮಾಂಡ್ ಗೊತ್ತಿದೆ. ಹೀಗಾಗಿ ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

Key words: definitely, ministerial, position, MLA, Tanveer Sait

The post ಲಾಬಿ ಅವಶ್ಯಕತೆ ಇಲ್ಲ, ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ- ಶಾಸಕ ತನ್ವೀರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅತ್ಯಾಚಾರಿಗಳನ್ನ ಸಮರ್ಥಿಸಿದ್ದ ಜೋಶಿಗೆ ಶಿಕ್ಷಣ ಸಚಿವ ಸ್ಥಾನ: ಕನ್ನಡಿಗರೆಲ್ಲರೂ ತಲೆ ತಗ್ಗಿಸುವ ಸ್ಥಿತಿ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,29,2026 (www.justkannada.in):   ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ  ಕೇಂದ್ರ ಶಿಕ್ಷಣ ಸಚಿವ...

ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ

ಶಿವಮೊಗ್ಗ,ಜುಲೈ,29,2026 (www.justkannada.in): ತಮಿಳುನಾಡು ಸಿಎಂ ಖುಷಿ ಪಡಿಸಲು ಕದ್ದುಮುಚ್ಚಿ ರಾತ್ರೋರಾತ್ರಿ ನೀರು...

ಅಮೋಘ ನಾಟಕವೊಂದರ ವಜ್ರ ಮಹೋತ್ಸವ ವರ್ಷ : ಜೊತೆಗಿರುವನು ಚಂದಿರ- ಒಂದು ಸುಂದರ ಬೆಳದಿಂಗಳು

ಬೆಂಗಳೂರು,ಜುಲೈ,29,2026 (www.justkannada.in): ಕಳೆದ ವಾರ ಇಳೆಗಿಳಿದಿಹ ಬೆಳದಿಂಗಳಲ್ಲಿ ಜಳಕ ಮಾಡಿದಂತಹ ಅನುಭವ...

ಮೈಸೂರು: ಸ್ವಚ್ಛತಾ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಮರ್ಪಣೆ

ಮೈಸೂರು,ಜುಲೈ,29,2026 (www.justkannada.in): ಶ್ರೀದುರ್ಗಾ ಫೌಂಡೇಶನ್ ಹಾಗೂ ಪಿಆರ್ ಕೆ ಫೌಂಡೇಶನ್ ವತಿಯಿಂದ...