27
June, 2026

A News 365Times Venture

27
Saturday
June, 2026

A News 365Times Venture

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು

Date:

ಕಲಬುರಗಿ,ಮೇ,23,2026 (www.justkannada.in):  ಲಾರಿ ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾರಪುರ ತಾಲೂಕಿನ ಲಾಡ್ಲಾಪುರ- ಹಲಕರ್ಟಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಘಟನೆ ನಡೆದಿದೆ. ಹುಸನ್ ಶಾ(48), ಮೆಹಬೂಬ್ ಆಲಿ(45),  ಫಾತಿಮಾ ಆಲಿ(38), ರಸೂಲ್ ಬೀ(42), ತೋಲುಸಾಬ್ ಕ್ಯಾಶ್ವರ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯಾದಗಿರಿಯಿಂದ ಇಂಗಳಗಿಗೆ ತೆರಳುತ್ತಿದ್ದ ಕ್ರೂಸರ್ ಮತ್ತು ವಾಡಿಯಿಂದ ಯಾದಗಿರಿ ಮಾರ್ಗವಾಗಿ ಚೆನ್ನೈಗೆ ತೆರಳುತ್ತಿದ್ದ ಲಾರಿ ಪರಸ್ಪರ ಡಿಕ್ಕಿಯಾಗಿ ಅ ದುರ್ಘಟನೆ ಸಂಭವಿಸಿದೆ.

ಅಪಘಾತದ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀವಾಸಲು, ಡಿವೈಎಸ್ ಪಿ ಶಂಕರಗೌಡ ಪಾಟೀಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  accident, lorry-cruiser,  Five members, Death

The post ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...