1
May, 2026

A News 365Times Venture

1
Friday
May, 2026

A News 365Times Venture

ಲಾರಿ ಮಾಲೀಕರ ಮುಷ್ಕರ: 3ನೇ ಸುತ್ತಿನ ಸಭೆಗೆ ಮುಂದಾದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,17,2025 (www.justkannada.in):  ಡೀಸೆಲ್ ಬೆಲೆ ಇಳಿಕೆ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಹೂಡಿರುವ ಮುಷ್ಕರ ಸಂಬಂಧ ಸಾರಿಗೆ ಸಚಿವ ರಾಮಲಿಂಗರೆಡ್ಡಿ 3ನೇ ಸುತ್ತಿನ ಸಭೆಗೆ ಮುಂದಾಗಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರ ಸಂಘದ ಜೊತೆ ವಿಧಾನಸೌಧದಲ್ಲಿ ಸಚಿವ ರಾಮಲಿಂಗರೆಡ್ಡಿ ಸಭೆ ನಡೆಸಲಿದ್ದಾರೆ.  ಈಗಾಗಲೇ ಸಚಿವ ರಾಮಲಿಂಗರೆಡ್ಡಿ ಲಾರಿ ಮಾಲೀಕರ ಸಂಘದ ಜೊತೆ ಮೊದಲ ಸುತ್ತಿನ ಸಭೆ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ 2ನೇ ಸುತ್ತಿನ ಸಭೆ ನಡೆಸಿದ್ದರು. ಈ ಸಭೆಗಳು ವಿಫಲವಾಗಿದ್ದವು.

ನಂತರ ಲಾರಿ ಮಾಲೀಕರ ಸಂಘದ ಮುಷ್ಕರ ಮುಂದುವರೆದಿತ್ತು. ಇದೀಗ ಮತ್ತೆ ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗರೆಡ್ಡಿ ಸಭೆಗೆ ಮುಂದಾಗಿದ್ದಾರೆ.   ಇಂದು ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರ ಸಭೆ ನಿಗದಿಯಾಗಿತ್ತು. ಎಲ್ಲಾ ಜಿಲ್ಲಾಧ್ಯಕ್ಷರನ್ನ ಕರೆದು ಸಭೆ ಮೂಲಕ ಮುಷ್ಕರವನ್ನ ತೀವ್ರಗೊಳಿಸಲು ಪ್ಲಾನ್ ಮಾಡಲಾಗಿತ್ತು. ಅದರೆ ಇದೀಗ ಸಚಿವರೇ ಸಭೆ ನಡೆಸಲು ಮುಂದಾಗಿದ್ದು ಈ ಹಿನ್ನೆಲೆ ಲಾರಿ ಮಾಲೀಕರ ಸಭೆ ರದ್ದಾಗಿದೆ.

Key words: Lorry owners, strike,  Minister, Ramalingareddy, meeting

The post ಲಾರಿ ಮಾಲೀಕರ ಮುಷ್ಕರ: 3ನೇ ಸುತ್ತಿನ ಸಭೆಗೆ ಮುಂದಾದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993...

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ ಪ್ರಶಸ್ತಿ...

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ...