17
April, 2026

A News 365Times Venture

17
Friday
April, 2026

A News 365Times Venture

ವಂಚನೆ ಆರೋಪ: ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ದ FIR ದಾಖಲು

Date:

ಮುಂಬೈ,ಆಗಸ್ಟ್,9,2025 (www.justkannada.in): ಸಿನಿಮಾ ಮಾಡುವುದಾಗಿ ಹೇಳಿ ಸುಮಾರು 3 ಕೋಟಿ ರೂ ವಂಚನೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ದ ಮುಂಬೈನ ಅಂಬೋಲಿ ಪೊಲೀಸರಿಂದ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿನಿಮಾ ನಿರ್ದೇಶಕ ರಾಘವೇಂದ್ರ ಹೆಗ್ಡೆ ಎಂಬುವವರು ನಟ ಧ್ರುವ ಸರ್ಜಾ ವಿರುದ್ದ ವಂಚನೆ ಆರೋಪ ಮಾಡಿ ಅಂಬೋಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಟ ಧ್ರುವ ಸರ್ಜಾ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.ನಟ ಧ್ರುವ ಸರ್ಜಾ ಅವರು ನಿರ್ದೇಶಕ ರಾಘವೇಂದ್ರ ಹೆಗ್ಡೆ ಅವರಿಂದ  3.15 ಕೋಟಿ ರೂ. ಪಡೆದು ವಂಚಿಸಿರುವ ಆರೋಪ ಕೇಳಿ ಬಂದಿದೆ.

ಹೊಸ ಸಿನಿಮಾದ ಶೂಟಿಂಗ್ ಗೆ ಬರುವುದಾಗಿ 3.15 ಕೋಟಿ ಅಡ್ವಾನ್ಸ್ ಹಣ ಪಡೆದು ಶೂಟಿಂಗ್ ಗೆ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ರಾಘವೇಂದ್ರ ಜೊತೆ ಸಿನಿಮಾ ಮಾಡುವುದಾಗಿ ನಟ ಧ್ರುವಸರ್ಜಾ ಹೇಳಿದ್ದರಂತೆ ಹಣ ಪಡೆದ ಬಳಿಕ ಅಂತರ ಕಾಯ್ದುಕೊಂಡಿದ್ದಾರೆ ಎಂದು ನಿರ್ದೇಶಕ ರಾಘವೇಂದ್ರ ಆರೋಪಿಸಿದ್ದಾರೆ.

Key words: FIR, against, actor, Dhruva Sarja , Mumbai

The post ವಂಚನೆ ಆರೋಪ: ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ದ FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ

ಮೈಸೂರು, ಏಪ್ರಿಲ್, 17,2026 (www.justkannada.in):  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು...

ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗುಂಪು ಅಂತೀರಾ?  ಅವರೇನು...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ...

ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ...