3
May, 2026

A News 365Times Venture

3
Sunday
May, 2026

A News 365Times Venture

ವಂಚನೆ ಪ್ರಕರಣ: ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

Date:

ಬೆಂಗಳೂರು,ಜೂನ್,17,2025 (www.justkannada.in): ಪಿಎಂಎಲ್ ಎ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. 5 ಲಕ್ಷ ಬಾಂಡ್, ಇಬ್ಬರ ಶೂರಿಟಿ ನೀಡಬೇಕು. ವಿಳಾಸ ಬದಲಾವಣೆ ಮಾಡಬಾರದು. ಬೆಂಗಳೂರು ಬಿಟ್ಟು ಹೋಗಬಾರದು ಎಂದು ಕೋರ್ಟ್ ಷರತ್ತು ವಿಧಿಸಿದೆ.

ಐಶ್ವರ್ಯ ಗೌಡ ಪರ ವಾದ ಮಂಡಿಸಿದ ಎಸ್. ಸುನೀಲ್ ಕುಮಾರ್, ಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧಿಸಿದೆ.  ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಹೇಳಿದರು.

ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಐಶ್ವರ್ಯಗೌಡ ಮೇಲಿದೆ.vtu

Key words: Fraud case,  Aishwarya Gowda, conditional bail

The post ವಂಚನೆ ಪ್ರಕರಣ: ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...