11
May, 2026

A News 365Times Venture

11
Monday
May, 2026

A News 365Times Venture

ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ಸಾವು

Date:

ಚಿತ್ರದುರ್ಗ,ಜುಲೈ,23,2025 (www.justkannada.in): ಅಡಕೆ ಶೆಡ್ ನಿರ್ಮಾಣದ ವೇಳೆ ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್, ನಜೀರ್, ಫಾರೂಕ್ ಮೃತಪಟ್ಟವರು ಎನ್ನಲಾಗಿದೆ.  ಶ್ರೀನಿವಾಸ್ ತೋಟದಲ್ಲಿ ಅಡಕೆ ಶೆಡ್ ನಿರ್ಮಾಣದ ವೇಳೆ ಈ ಘಟನೆ ಸಂಭವಿಸಿದೆ.

ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿದ್ದು ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮೂವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೂವರು ಮೃತಪಟ್ಟಿದ್ದಾರೆ.  ಈ ಕುರಿತು ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.vtu

Key words: Three people death, touching, electric

The post ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...