14
May, 2026

A News 365Times Venture

14
Thursday
May, 2026

A News 365Times Venture

ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್: 144 ಶಾಸಕರ ಬೆಂಬಲ

Date:

ಚೆನ್ನೈ,ಮೇ,13,2026 (www.justkannada.in):  ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ್ದಾರೆ.

ಇಂದು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಕ್ರಿಯೆ ನಡೆಯಿತು. ಈ ವೇಳೆ   ಸಿಎಂ ವಿಜಯ್ ನೇತೃತ್ವದ ಸರ್ಕಾರಕ್ಕೆ 144 ಶಾಸಕರು ಬೆಂಬಲ ಸೂಚಿಸಿದ್ದು ಈ ಮೂಲಕ ವಿಜಯ್ ವಿಶ್ವಾಸ ಮತ ಗೆದ್ದಿದ್ದಾರೆ.  ವಿಜಯ್ ವಿರುದ್ದವಾಗಿ 22 ಶಾಸಕರು ಮತ ಚಲಾಯಿಸಿದರು.

ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್ 5, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು,  ಸಿಪಿಐ(ಎಂ)ನ ಇಬ್ಬರು ಐಯುಎಂಎಲ್ ಪಕ್ಷದ ಇಬ್ಬರು ಶಾಸಕರು ಸೇರಿದಂತೆ 144 ಶಾಸಕರು ಬೆಂಬಲಿಸಿದರು. ಅಣ್ಣಡಿಎಂಕೆ ರೆಬಲ್ ಬಣದ 25 ಶಾಸಕರು ಸಿಎಂ ವಿಜಯ್ ಗೆ ಬೆಂಬಲ ಸೂಚಿಸಿದರು. ಈ ಮೂಲಕ ಸಿಎಂ ವಿಜಯ್ ಸರ್ಕಾರ 6 ತಿಂಗಳ ಕಾಲ ಸೇಫ್ ಆಗಿದೆ.

Key words: Tamil Nadu CM, Vijay, Prove majority,  Support, 144 MLAs

The post ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್: 144 ಶಾಸಕರ ಬೆಂಬಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...