12
July, 2026

A News 365Times Venture

12
Sunday
July, 2026

A News 365Times Venture

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು

Date:

ಬೆಂಗಳೂರು, ಜುಲೈ 11,2026 (www.justkannada.in): ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕರಿಗೆ  ಡಿಸಿಎಂ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಪರಮೇಶ್ವರ್, ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಕೇಂದ್ರ ಸರ್ಕಾರ ಎಂದಿಗೂ ಜಾತಿ ಪ್ರಮಾಣಪತ್ರಗಳನ್ನು ನೀಡಿಲ್ಲ. ರಾಜ್ಯ ಸರ್ಕಾರವೇ ಇಲ್ಲಿಯವರೆಗೆ ಅವುಗಳನ್ನು ನೀಡಿದೆ. ಇದೀಗ ವಾಸಸ್ಥಳ ಪ್ರಮಾಣಪತ್ರಗಳನ್ನು ಆಧಾರ್ ಕಾರ್ಡ್‌ನಂತಹ ದಾಖಲೆಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.

ಚುನಾವಣಾ ಆಯೋಗವು ಎಸ್‌ ಐಆರ್‌ ಗೆ 13 ಮಾನದಂಡಗಳನ್ನು ನಿಗದಿಪಡಿಸಿದೆ.  ಅದರಲ್ಲಿ ವಾಸಸ್ಥಳದ ಪ್ರಶ್ನೆ ಕೂಡ ಇದೆ. ರಾಜ್ಯ ಸರ್ಕಾರವು ತನ್ನ ಮಿತಿಯಲ್ಲಿ, ಹಿಂದೆ ಜಾತಿ ಪ್ರಮಾಣಪತ್ರಗಳನ್ನು ನೀಡಿದಂತೆಯೇ ಇದೀಗ ವಾಸಸ್ಥಳ ಪ್ರಮಾಣಪತ್ರವನ್ನು ನೀಡುತ್ತಿದೆ’’ ಎಂದು ಪರಮೇಶ್ವರ್ ತಿಳಿಸಿದರು.

Key words:  permanent residence certificate,  DCM, Parameshwar,  BJP

The post ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

ಬೆಂಗಳೂರು,ಜುಲೈ,11,2026 (www.justkannada.in): ಕರಾವಳಿ ಭಾಗದ ಕ್ರೀಡೆ ಕಂಬಳವನ್ನು ವಿಶ್ವ ವಿಖ್ಯಾತ ಮೈಸೂರು...

ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ

ಮೈಸೂರು,ಜುಲೈ,11,2026 (www.justkannada.in): ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ. ಡಿಕೆ ಶಿವಕುಮಾರ್ ಟೆಂಡರ್...

ಪೊಲೀಸರು ಡೀಲ್ ಹಾಗೂ ಅಪರಾಧಗಳಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ -ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,11,2026 (www.justkannada.in): “ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ...

ದೋಸೆ, ಟೀ ಮತ್ತು ಪ್ರಜಾಪ್ರಭುತ್ವ: ರಾಜಕೀಯ ನೆನಪುಗಳಲ್ಲಿ ಮೈಸೂರಿನ ಹೋಟೆಲ್‌ಗಳು

  ಮೈಸೂರು: ಪ್ರತಿ ನಗರಕ್ಕೂ ತನ್ನದೇ ಆದ ಒಂದು ಸಂಸತ್ತು ಇರುತ್ತದೆ. ಕರ್ನಾಟಕದ...