30
March, 2026

A News 365Times Venture

30
Monday
March, 2026

A News 365Times Venture

ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು ,ಮಾರ್ಚ್,30,2026 (www.justkannada.in):  ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ  ಜನರಿಂದ ಟೀಕೆಗೆ ಗುರಿಯಾಗಿರುವ ಶಾಸಕರಿಗೆ ಐಪಿಎಲ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ  ಇಂದು ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ.

KSCA, DNA, RCB ಪದಾಧಿಕಾರಿಗಳ ಜೊತೆಗೆ ತಮ್ಮ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದು ಒಬ್ಬ ಶಾಸಕರಿಗೆ ಮೂರು ಐಪಿಎಲ್ ಟಿಕೆಟ್ ಮತ್ತು ಎರಡು ಅಂತರಾಷ್ಟ್ರೀಯ ಪಂದ್ಯಗಳ ಟಿಕೆಟ್ ನೀಡಲು ಕೆಎಸ್ ಸಿಎ ಒಪ್ಪಿಗೆ ನೀಡಿದೆ.

ಸಭೆ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್  ಐಪಿಎಲ್ ಟಿಕೆಟ್ ಸಂಬಂಧ ಸ್ಪೀಕರ್ ಯುಟಿ ಖಾದರ್ ಜೊತೆಗೆ ಮಾತನಾಡಿದ್ದೆ ಅಂತರಾಷ್ಟ್ರೀಯ ಪಂದ್ಯ ಇದ್ದಾಗ ಶಾಸಕರಿಗೆ ಎರಡು ಟಿಕೆಟ್ ಕೊಡುತ್ತಾರೆ. ಐಪಿಎಲ್ ಗೆ  ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ಕೆಎಸ್ ಸಿಎ  ಒಪ್ಪಿಕೊಂಡಿದೆ. ಇನ್ನು ಹೆಚ್ಚು ಟಿಕೆಟ್ ಬೇಕಾದರೆ ಹಣ ನೀಡಿ ಟಿಕೆಟ್ ಖರೀದಿ ಮಾಡಿ ಎಂದು ಹೇಳಿದ್ದಾರೆ ಎಂದರು.

Key words: KSCA, agrees, 3 IPL tickets, MLAs, DCM, DK Shivakumar

The post ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ ಸಂಪುಟ...

 ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮುಸ್ಲೀಮರ ಮತ ಪಡೆಯಲು...

ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ,

ಬಾಗಲಕೋಟೆ,ಮಾರ್ಚ್,30,2026 (www.justkannada.in):  ಬಿಜೆಪಿಯವರು ಕಳ್ಳೆತ್ತುಗಳು ಅವರಿಗೆ ಮತ ಹಾಕಬಾರದು ಎಂದು ಸಿಎಂ...

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...