12
March, 2026

A News 365Times Venture

12
Thursday
March, 2026

A News 365Times Venture

ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು

Date:

ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಜಾಮೀನು ಮಂಜೂರು ಮಾಡಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜು ಬಂಧನವಾಗಿತ್ತು. ಜಾಮೀನು ಕೋರಿ ಭೈರತಿ ಬಸವರಾಜು ಕೋರ್ಟ್ ಮೊರೆ ಹೋಗಿದ್ದರು.  ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

2 ಲಕ್ಷ ರೂ.  ಬಾಂಡ್, ಇಬ್ಬರು ಶೂರಿಟಿ ನೀಡುವಂತೆ ಸೂಚನೆ ನೀಡಿದೆ. ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ. ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ಕೋರ್ಟ್ ಅನುಮತಿಯಲ್ಲಿದೆ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂದು ಷರತ್ತು ವಿಧಿಸಿದೆ.

Key words: MLA, Bhairati Basavaraju, granted, conditional bail

The post ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ, 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ-ಸಂಸದ ಯದುವೀರ್

ಮೈಸೂರು, ಮಾರ್ಚ್, 12,2026 (www.justkannada.in): ಜಲ ಜೀವನ್ ಮಿಷನ್ (JJM) 2.0...

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ...

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...