12
August, 2026

A News 365Times Venture

12
Wednesday
August, 2026

A News 365Times Venture

ಶಾಸಕ ಯತ್ನಾಳ್ ಅವರ ಹೊಸ ಪಕ್ಷಕ್ಕೆ ಶುಭವಾಗಲಿ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಳಗಾವಿ, ಮಾರ್ಚ್‌ 31,2025 (www.justkannada.in): ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದಾರೆ, ಈ ಕುರಿತು  ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಯತ್ನಾಳ್ ಅವರ ಹೊಸ ಪಕ್ಷಕ್ಕೆ ಶುಭವಾಗಲಿ ಎಂದು ಶುಭ ಹಾರೈಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಅವರು ಹೇಳಿದಂತೆ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಯಾವುದೇ ಒಳ ಒಪ್ಪಂದವಿಲ್ಲ. ಅವರು ನಾಲಿಗೆಗೂ ಮೆದುಳಿಗೂ ಸಂಬಂಧವಿಲ್ಲದಂತೆ ಮಾತನಾಡುತ್ತಾರೆ. ಯತ್ನಾಳ್ ಅವರು ಕಟ್ಟಲು ಮುಂದಾಗಿರುವ ಹೊಸ ಪಕ್ಷಕ್ಕೆ ಶುಭವಾಗಲಿ ಎಂದರು.

ಹಾಲಿನ ದರ 4 ರೂ ಹೆಚ್ಚಳವಾಗಿರುವ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಾಲಿನ ದರ ಏರಿಕೆಯಿಂದಾಗಿ ರೈತರಿಗೆ ಅನುಕೂಲವಾಗಲಿದೆ. ಏರಿಕೆಯಾಗಿರುವ ನಾಲ್ಕು ರೂಪಾಯಿ ನೇರವಾಗಿ ರೈತರಿಗೆ ಸೇರಲಿದೆ ಎಂದರು.

Key words: Good luck, MLA, Yatnal,  new party, Minister, Lakshmi Hebbalkar

The post ಶಾಸಕ ಯತ್ನಾಳ್ ಅವರ ಹೊಸ ಪಕ್ಷಕ್ಕೆ ಶುಭವಾಗಲಿ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ...

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ...

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ...