27
February, 2026

A News 365Times Venture

27
Friday
February, 2026

A News 365Times Venture

ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

Date:

ಧಾರವಾಡ,ಫೆಬ್ರವರಿ,27,2026 (www.justkannada.in): ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಈ ಮೂಲಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎರಡು ತಿಂಗಳಲ್ಲಿ ವಿಚಾರಣೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

2016ರಲ್ಲಿ  ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಕೊಲೆಯಾಗಿತ್ತು.  ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ಇವರ ಪರ ಶರಣಗೌಡ ಪಾಟೀಲ್ ವಾದ ಮಂಡಿಸಿದ್ದರು.

Key words: Supreme Court, granted, bail, MLA, Vinay Kulkarni

The post ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖಾಲಿ  ಹುದ್ದೆಗಳ ಭರ್ತಿ: ಪ್ರಧಾನಿ ಮೋದಿಗೆ ಪತ್ರ ಬರೆದ ಅರವಿಂದ ಬೆಲ್ಲದ್

ಬೆಂಗಳೂರು,ಫೆಬ್ರವರಿ,27,2026 (www.justkannada.in):   ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯ...

ಕರ್ನಾಟಕ ಡಿಜಿಟಲ್ ಪ್ರಪಂಚದ ‘ಸೃಜನಶೀಲ ರಾಜಧಾನಿ’ ಎಂಬುದು ನಮ್ಮ ಕನಸು- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,27,2026 (www.justkannada.in): ಒಂದು ದಿನ ಕರ್ನಾಟಕವನ್ನು ಭಾರತದ ‘ಸಿಲಿಕಾನ್ ವ್ಯಾಲಿ’ ಮಾತ್ರವಲ್ಲ,...

ಮುಂದಿನ ಸಿಎಂ; NDA ತೀರ್ಮಾನವೇ ಅಂತಿಮ- R. ಅಶೋಕ್.

ಮೈಸೂರು,ಫೆಬ್ರವರಿ,27,2026 (www.justkannada.in):  ಕುಮಾರಸ್ವಾಮಿ‌ ಮುಂದಿನ ಮುಖ್ಯಮಂತ್ರಿ  ಎಂದು ಜೆಡಿಎಸ್ ಯುವ ಘಟಕದ...

ಗ್ಯಾರಂಟಿ ಹೊರೆಯಾದರೂ ಸ್ಥಗಿತವಿಲ್ಲ-ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು,ಫೆಬ್ರವರಿ,27,2026 (www.justkannada.in): ಗ್ಯಾರಂಟಿಗಳು ಹೊರೆಯಾದರೂ ಅವುಗಳನ್ನ ಸ್ಥಗಿತಗೊಳಿಸುವುದಿಲ್ಲ.ಪರಿಷ್ಕರಣೆಯನ್ನೂ ಮಾಡಲ್ಲ ಎಂದು ಡಿಸಿಎಂ...