22
September, 2026

A News 365Times Venture

22
Tuesday
September, 2026

A News 365Times Venture

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಶಿವಾನಂದ ಪಾಟೀಲ್

Date:

ಬೆಂಗಳೂರು,ಮೇ,2,2025 (www.justkannada.in):  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನನ್ನ ವಿರುದ್ದ ಸ್ಪರ್ಧಿಸಿ ಗೆಲ್ಲಲಿ  ಎಂದು  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಕಿದ್ದ​ ಸವಾಲು ಸ್ವೀಕರಿಸಿ ಇದೀಗ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.

ತಮ್ಮ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ಅವರು ಇಂದು  ಸ್ಪೀಕರ್ ಯುಟಿ ಖಾದರ್​ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕಾರ ಮಾಡಿರುವ ಶಿವಾನಂದ ಪಾಟೀಲ್  ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಶಾಸಕ ಯತ್ನಾಳ್ ಸವಾಲು ಸ್ವೀಕರಿಸಿ ರಾಜೀನಾಮೆ ನೀಡಿದ್ದೇನೆ. ಅವರು ಬಸವನಬಾಗೇವಾಡಿ ಕ್ಷೇತ್ರದಲ್ಲಾದರೂ ನಿಲ್ಲಲಿ ಇಲ್ಲವಾದರೇ  ಅವರು ರಾಜೀನಾಮೆ ನೀಡಲಿ ಅವರ ಕ್ಷೇತ್ರದಲ್ಲೇ ನಾನು ಸ್ಪರ್ಧಿಸಲು ಸಿದ್ದನಿದ್ದೇನೆ ಎಂದರು.

Key words: Minister, Shivanand Patil, resigns , MLA, post

The post ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಶಿವಾನಂದ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...