1
May, 2026

A News 365Times Venture

1
Friday
May, 2026

A News 365Times Venture

ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ

Date:

ಮೈಸೂರು,ಫೆಬ್ರವರಿ,25,2025 (www.justkannada.in):  ನಾಳೆ ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಮೈಸೂರು ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬಕ್ಕೆ  ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ನಾಳೆ ದೇವಸ್ಥಾನದ ಶಿವಲಿಂಗಕ್ಕೆ ನಾಳೆ ಅಭಿಷೇಕ ಪೂಜೆ ಸಲ್ಲಿಸಿ ನಂತರ 11ಕೆಜಿಯ ಚಿನ್ನದ ಕೊಳಗವನ್ನ ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಇಂದು ಜಿಲ್ಲಾಡಳಿತದ ಖಜಾನೆಯಿಂದ ಅರಮನೆ ಆಡಳಿತ ಮಂಡಳಿಗೆ ಚಿನ್ನದ ಕೊಳಗವನ್ನ ಹಸ್ತಾಂತರ ಮಾಡಲಾಗಿದೆ.

ಶ್ರೀಕಂಠನದತ್ತ ನರಸಿಂಹ ರಾಜ ಒಡೆಯರ್ ಹುಟ್ಟಿದ ನೆನಪಿಗಾಗಿ 1952ರಲ್ಲಿ ಜಯಚಾಮರಾಜೇಂದ್ರ ಒಡೆಯರ್ ಅವರು ಕೊಡುಗೆ ನೀಡಿರುವ ಚಿನ್ನದ ಮುಖವಾಡ ಇದಾಗಿದೆ. ಚಿನ್ನದ ಮುಖವಾಡವಿರುವ ಶಿವಲಿಂಗ ನೋಡಲು ನಾಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.

Key words: Shivaratri festival, Preparations, Mysore Palace

The post ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ

ಚಿಕ್ಕಮಗಳೂರು,ಮೇ,1,2026 (www.justkannada.in):  ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು...

ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993...

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ ಪ್ರಶಸ್ತಿ...