21
September, 2026

A News 365Times Venture

21
Monday
September, 2026

A News 365Times Venture

ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,7,2026 (www.justkannada.in): ಸಚಿವ ಸಂಪುಟ ಪುನಾರಚನೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್ , ಯಾವುದೇ ತೀರ್ಮಾನ ನಾವು ಹೇಳಲು ಆಗಲ್ಲ ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡುವುದಿಲ್ಲ. ಊಹೆ ಮಾಡಿಕೊಂಡು ಪ್ರತಿದಿನ ಮಾತನಾಡುವುದು ಸರಿಯಲ್ಲ ಎಂದರು.

ಎರಡ್ಮೂರು ಬಾರಿ ಗೆದ್ದವರು ಸಭೆ ಮಾಡಿದ್ದನ್ನ ಹೈಕಮಾಂಡ್ ಗಮನಿಸಿದೆ. ಅದರ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವರದಿ ನೀಡುತ್ತಾರೆ. ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಇನ್ನೆರಡು ವರ್ಷ ಸಿಎಂ ಹೇಳಿಕೆ  ವಿಚಾರ. ಮತ್ತೆ ಅದನ್ನೇ ಯಾಕೆ ಹೇಳೋದು ನಿನ್ನೆ ಹೇಳಿದ್ದು ಮುಗಿತು ಎಂದು ಪರಮೇಶ್ವರ್ ತಿಳಿಸಿದರು.

Key words: Cabinet restructure, High command, Home Minister, Parameshwar

The post ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ...

ಚಾಮುಂಡಿ ಬೆಟ್ಟದಲ್ಲಿ ಮದ್ಯ ಸೇವಿಸಿ ಹುಚ್ಚಾಟ: ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮೈಸೂರು, ಸೆಪ್ಟಂಬರ್‌,21,2026 (www.justkannada.in) ಮೈಸೂರಿನ :ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ...

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...