15
July, 2026

A News 365Times Venture

15
Wednesday
July, 2026

A News 365Times Venture

ಸಂಪುಟ ವಿಸ್ತರಣೆ: ಮೂರ್ನಾಲ್ಕು ದಿನಗಳಲ್ಲಿ ದೆಹಲಿಗೆ ಹೋಗ್ತೇನೆ-ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜುಲೈ,13,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಆಕ್ಷೇಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್  ಮೂರ್ನಾಲ್ಕು ದಿನಗಳಲ್ಲಿ ಹೈಕಮಾಂಡ್ ದೆಹಲಿಗೆ ಕರೆಯುತ್ತಾರೆ ಆಗ ಹೋಗುತ್ತೇನೆ.  ಅದಕ್ಕೂ ಮುನ್ನ ಸಹ ದೆಹಲಿಗೆ ಹೋಗುತ್ತೇನೆ ನನ್ನ ಕೆಲಸ ಇದೆ ಎಂದರು.

ಆಗಸ್ಟ್ 6 ರಂದು ನಾನು ಅಧೀವೇಶನ ಕರೆಯುತ್ತಿದ್ದೇನೆ.  ಟೈಮ್ ಕೊಟ್ಟಾಗ ಒಂದು ದಿನ ಮುಂಚೆ ದೆಹಲಿಗೆ ಹೋಗಿ ಬರುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words:  Cabinet expansion, Delhi, four days, CM,  DK Shivakumar

The post ಸಂಪುಟ ವಿಸ್ತರಣೆ: ಮೂರ್ನಾಲ್ಕು ದಿನಗಳಲ್ಲಿ ದೆಹಲಿಗೆ ಹೋಗ್ತೇನೆ-ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,13,2026 (www.justkannada.in): “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ...

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ...

ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ...

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ...