11
September, 2026

A News 365Times Venture

11
Friday
September, 2026

A News 365Times Venture

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

Date:

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ ಹಂಚಿಕೆ ಮಾಡಿದ್ದಾರೆ.

ಸಚಿವರ ಖಾತೆಗಳ ಹಂಚಿಕೆ ಪಟ್ಟಿಯನ್ನ ಸಿಎಂ ಡಿಕೆ ಶಿವಕುಮಾರ್ ಲೋಕಭವನಕ್ಕೆ ರವಾನಿಸಿದ್ದು ಲೋಕಭವನದಲ್ಲಿ ಅಂತಿಮ ಮುದ್ರೆ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಚಿವ ಕೆ.ಎಚ್ ಮುನಿಯಪ್ಪ  ಅವರಿಗೆ ಖಾತೆ ಬದಲಾವಣೆ  ಮಾಡಲಾಗಿದ್ದು ಆಹಾರ ಇಲಾಖೆ ಬದಲಾಗಿ ಸಮಾಜ ಕಲ್ಯಾಣ ಇಲಾಖೆಯನ್ನು ನೀಡಲಾಗಿದೆ. ಸಚಿವರಿಗೆ ಹಂಚಿಕೆ ಮಾಡಲಾದ ಖಾತೆಗಳ ಪಟ್ಟಿ ಹೀಗಿದೆ ನೋಡಿ..

ಎನ್. ಚಲುವರಾಯಸ್ವಾಮಿ-ಕೃಷಿ ಇಲಾಖೆ

ರಿಜ್ವಾನ್ ಅರ್ಹಾದ್- ಆಹಾರ ನಾಗರೀಕ ಸರಬರಾಜು

ಮುನಿಯಪ್ಪ –ಸಮಾಜ ಕಲ್ಯಾಣ ಇಲಾಖೆ

ಸಂತೋಷ್ ಲಾಡ್ –ಕಾರ್ಮಿಕ ಇಲಾಖೆ

ಕೆಎಸ್ ಬಸವಂತಪ್ಪ- ಮೀನುಗಾರಿಗೆ ಬಂದರು ಮತ್ತು ಒಳನಾಡು

ಮಧು ಬಂಗಾರಪ್ಪ-ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ

ಬಸವರಾಜ ರಾಯರೆಡ್ಡಿ -ಉನ್ನತ ಶಿಕ್ಷಣ

ಜಮೀರ್ ಅಹ್ಮದ ಖಾನ್ –ವಸತಿ ಇಲಾಖೆ

ಲಕ್ಷ್ಮಣ್ ಸವದಿ-ಸಹಕಾರ ಇಲಾಖೆ

ಅಜಯ್ ಸಿಂಗ್-ಅರಣ್ಯ ಇಲಾಖೆ

ಎಸ್ ಎಸ್ ಮಲ್ಲಿಕಾರ್ಜುನ –ಗಣಿ ಮತ್ತು ಭೂವಿಜ್ಞಾನ

ಹೆಚ್ ಸ ಬಾಲಕೃಷ್ಣ-ಸಣ್ಣ ನೀರಾವರಿ ಇಲಾಖೆ

ಪುಟ್ಟರಂಗಶೆಟ್ಟಿ- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

Key words: CM, DK Shivakumar, allocates, ministers, department

The post ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫ್ರಾನ್ಸ್, ನೆದರ್ಲೆಂಡ್ಸ್‌ ಪ್ರವಾಸದಲ್ಲಿ ಸಚಿವ ಎಂ.ಬಿ ಪಾಟೀಲ್ : ಸಾಫ್ರಾನ್, ನೆಕ್ಸ್ಪೀರಿಯಾ ಜತೆ ಹೂಡಿಕೆ ಮಾತುಕತೆ

ಬೆಂಗಳೂರು,ಸೆಪ್ಟಂಬರ್,11,2026 (www.justkannada.in): ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಸೆಳೆಯುವ ಉದ್ದೇಶದಿಂದ ಫ್ರಾನ್ಸ್ ಮತ್ತು...

ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು...

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್

ಬೆಂಗಳೂರು,ಸೆಪ್ಟಂಬರ್, 10,2026 (www.justkannada.in):  ತನ್ನ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ...

 ಮೈಸೂರು: ವೃದ್ಧೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ

ಮೈಸೂರು, ಸೆಪ್ಟಂಬರ್,10, 2026 (www.justkannada.in):  ಮೈಸೂರಿನಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಸಿಯಲು...