24
August, 2026

A News 365Times Venture

24
Monday
August, 2026

A News 365Times Venture

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

Date:

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ಇಂದು ವಿಧಾನಮಂಡಲ ಉಭಯ ಸದನಗಳ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು ಸಚಿವ ಸ್ಥಾನಕ್ಕೆ ಬಿ.ನಾಗಂದ್ರ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ವಿಧಾನಪರಿಷತ್ ನಲ್ಲಿ  ಸರಕಾರದ ವಿರುದ್ದ ಧಿಕ್ಕಾರ ಘೋಷಣೆ ಕೂಗಿ ಬಿಜೆಪಿ ಸದಸ್ಯರು ಧರಣಿ ನಡೆಸಿದ್ದು ಈ ನಡುವೆಯೇ ಸ್ಪೀಕರ್ ಜಿ.ಎಸ್ ಪಾಟೀಲ್ ಅವರು ಪ್ರಶ್ನೋತ್ತರ ಕಲಾಪ ಆರಂಭಿಸಿದರು.

Key words: Demand, Minister, B. Nagendra, resignation, BJP, protests, Session

The post ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...

ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ, ಆಗಸ್ಟ್, 24,2026 (www.justkannada.in):  ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು...

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು...

ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಆಗಸ್ಟ್,24,2026 (www.justkannada.in):  ಉದ್ಯಮಿ ಗೌತಮ್ ಅದಾನಿ ಹಾಗೂ ಸಿಎಂ ಡಿಕೆ ಶಿವಕುಮಾರ್...