28
August, 2026

A News 365Times Venture

28
Friday
August, 2026

A News 365Times Venture

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಹೈಕಮಾಂಡ್ ಸೂಚನೆ ಮೇರೆಗೆ  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ.  ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಲಾಗಿತ್ತು.

ಈ ಬಗ್ಗೆ ತೀವ್ರ ಅಸಮಾಧಾನಗೊಂಡ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸಚಿವ ಕೆ.ಎನ್ ರಾಜಣ್ಣಗೆ ಸೂಚನೆ ನೀಡಿತ್ತು ಎನ್ನಲಾಗಿದೆ.  ಇದೀಗ ಕೆ.ಎನ್ ರಾಜಣ್ಣ ರಾಜೀನಾಮೆಯನ್ನ  ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದು ರಾಜ್ಯಪಾಲರಿಗೆ ಅಂಗೀಕಾರದ ಪತ್ರ ರವಾನೆ ಮಾಡಲಿದ್ದಾರೆ.

Key words: Accept, KN Rajanna,  resignation, minister post

The post ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ...