10
May, 2026

A News 365Times Venture

10
Sunday
May, 2026

A News 365Times Venture

ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,15,2026 (www.justkannada.in): ಸಚಿವ ಸಂಪುಟ ಪುನಾರಚನೆ ಮಾಡಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲು ಹಿರಿಯ ಶಾಸಕರು ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ  ರಾಮಲಿಂಗರೆಡ್ಡಿ, ಶಾಸಕರು  ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಸಹಜವಾಗಿ ಎಲ್ಲರಿಗೂ ಮಂತ್ರಿಯಾಗುವ ಆಸೆ ಇರುತ್ತದೆ. ಹೊಸಬರಿಗೆ ಅವಕಾಶ ನೀಡಬೇಕು ಅಂದರೆ ಕೆಲವರನ್ನ ಸಂಪುಟದಿಂದ ತೆಗೆಯಬೇಕಾಗುತ್ತದೆ.  ಯಾರನ್ನು ತೆಗೆಯಬೇಕು ಎಂಬುದು ಹೈಕಮಾಂಡ್  ಗೆ ಬಿಟ್ಟಿದ್ದು  ಎಂದರು.

Key words: ministerial position, Minister, Ramalingareddy

The post ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...