9
May, 2026

A News 365Times Venture

9
Saturday
May, 2026

A News 365Times Venture

ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ

Date:

ದಾವಣಗೆರೆ,ಮೇ,8,2026 (www.justkannada.in): ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ 50 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯಿಂದ ಬಸವಪಟ್ಟಣಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಏಕಾ ಏಕಿ ಅಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದರೇ 50 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಬಸವಪಟ್ಟಣ ಆಸ್ಪತ್ರೆಗೆ ಮತ್ತು ದಾವಣಗೆರೆ ಜಿಲ್ಲಾಸ್ಪತ್ರಗೆ ದಾಖಲು ಮಾಡಲಾಗಿದೆ. ಸ್ಥಳಕ್ಕ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Key words: Government bus, overturns, student, dies

The post ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು: DCM ಹುದ್ದೆ, ಪ್ರಮುಖ ಖಾತೆಗೆ ಬೇಡಿಕೆಯಿಟ್ಟ VCK

ಚೆನ್ನೈ, ಮೇ 9,2026 (www.justkannada.in):  ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ...

BSY ಅಭಿಮಾನೋತ್ಸವ: ಬಿವೈವಿ ಎಚ್ಚರಿಕೆ ಹೆಜ್ಜೆ ಇಟ್ಟರೆ ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

ದಾವಣಗೆರೆ,ಮೇ,8,2026 (www.justkannada.in): ಅಧಿಕಾರದಿಂದ ಕೆಳಗಿಳಿಸಿದವರೇ ಬಿಎಸ್ ವೈ ಅಭಿಮಾನೋತ್ಸವ ಮಾಡುತ್ತಿದ್ದಾರೆ. ಬಿವೈ...

ಈ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ – ಸಲೀಂ ಅಹ್ಮದ್

ಹಾವೇರಿ,ಮೇ,8,2026 (www.justkannada.in): ಈ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬಹುದು...

ತಮಿಳುನಾಡಿನಲ್ಲಿ ಯಾರಿಂದ ಸರ್ಕಾರ ರಚನೆ ಕಾಲವೇ ನಿರ್ಣಯಿಸುತ್ತೆ- ಬಿ.ಎಲ್ ಸಂತೋಷ್

ನವದೆಹಲಿ,ಮೇ,8,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ...