4
March, 2026

A News 365Times Venture

4
Wednesday
March, 2026

A News 365Times Venture

ಸರ್ವ ಪಕ್ಷ ಸಭೆ ಕರೆಯದ ಮೋದಿ ತಾವು ಸುಪ್ರೀಂ ಅನ್ಕೊಂಡಿದ್ದಾರಾ..? ಸಚಿವ ಸಂತೋಷ್ ಲಾಡ್ ಕಿಡಿ

Date:

ಬೆಂಗಳೂರು,ಮೇ,15,2025 (www.justkannada.in): ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿಲ್ಲ. ಮೋದಿ ಏನು ತಾವು ಸುಪ್ರೀಂ ಅನ್ಕೊಂಡಿದ್ದಾರಾ..? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. ಪಾಕ್ ಬೇಡಿಕೆಯಿಂದ ಕದನ ವಿರಾಮ ಅಂತಾರೆ. ಅತ್ತ ಅಮೇರಿಕ ಅಧ್ಯಕ್ಷ ಟ್ರಂಪ್ ನನ್ನಿಂದಲೇ ಕದನ ವಿರಾಮ ಘೋಷಣೆಯಾಗಿದ್ದು ಅಂತಾರೆ. ಯುದ್ದ ನಡೆದರೂ ಯಾರು ಮಧ್ಯ ಪ್ರವೇಶಿಸಲ್ಲ ಎಂದರು.

ಮೋದಿ ಅವರು ಸೈನ್ಯಕ್ಕೆ ಫ್ರೀ ಹ್ಯಾಂಡ್ ಅಂದರು. ಈಗ ಕದನ ವಿರಾಮ ಘೋಷಿಸಿದ್ದಾರೆ. ಇದಕ್ಕೆ ಕಾರಣ  ಏನು..? ಮೋದಿ ಯಾಕೆ ಉತ್ತರ ಕೊಟ್ಟಿಲ್ಲ. ಪಾಕ್ ಶರಣಾಗಿದೆ ಅಂತಾರೆ.  ಜನರ ಅಭಿಪ್ರಾಯ ಕೇಳಬೇಕಲ್ವಾ?  ಮೋದಿ ಸರ್ವಾಧಿಕಾರಿ ಅನ್ನಿಸಲ್ವಾ..?  ಟ್ರಂಪ ಯಾತ್ರೆ ಮಾಡಿ ಎಂದು ಸಂತೋಷ್ ಲಾಡ್ ಲೇವಡಿ ಮಾಡಿದರು.

Key words:  Ceasefire, Modi, all-party meeting, Minister, Santosh Lad

 

The post ಸರ್ವ ಪಕ್ಷ ಸಭೆ ಕರೆಯದ ಮೋದಿ ತಾವು ಸುಪ್ರೀಂ ಅನ್ಕೊಂಡಿದ್ದಾರಾ..? ಸಚಿವ ಸಂತೋಷ್ ಲಾಡ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...