12
July, 2025

A News 365Times Venture

12
Saturday
July, 2025

A News 365Times Venture

ಸಾಮೂಹಿಕ ಅತ್ಯಾಚಾರ, ಕೊಲೆ ಕೇಸ್: ಐವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

Date:

ಮೈಸೂರು,ಮೇ,29,2025 (www.justkannada.in): ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರಿನ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ ಹೊರಡಿಸಿದೆ.

ಆರೋಪಿಗಳಾದ A1 ರಫೀಕ್ ಅಹಮ್ಮದ್ @ ತಲ್ಲಾ , A2 ಮಂಜು @ ಮಂಜುನಾಥ್ ಆರ್, A3 ಮನು @ ಲೇಡಿಸ್ A4 ರೇವಣ್ಣ @ ರೇವ, A5 ಕೃಷ್ಣ ಜೈಲು ಶಿಕ್ಷೆಗೆ ಗುರಿಯಾದವರು.  ಮೈಸೂರಿನ ಲಷ್ಕರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಅಪರಾಧಿಗಳು ಬಲವಂತವಾಗಿ ಮಹಿಳೆ ಜೊತೆ ಲೈಂಗಿಕ ಕ್ರಿಯೆ  ನಡೆಸಿದ್ದರು. ಈ ವೇಳೆ ಮಹಿಳೆ ನೋವು ತಾಳಲಾರದೆ ತೀವ್ರ ಸುಸ್ತಾಗಿ ಸಾವನ್ನಪ್ಪಿದ್ದರು. ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇನ್ಸ್ ಪೆಕ್ಟರ್ ಸುರೇಶ್ ದೋಷಾರೋಪ ಸಲ್ಲಿಸಿದ್ದರು. ಇದೀಗ ಮೈಸೂರಿನ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ  ನ್ಯಾ. ರಮೇಶ್ ಅವರು ಐವರು ಆರೋಪಿಗಳಿಗೆ  ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.vtu

Key words: rape, murder case,  Five criminals, sentenced, Jail, Mysore

The post ಸಾಮೂಹಿಕ ಅತ್ಯಾಚಾರ, ಕೊಲೆ ಕೇಸ್: ಐವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..?

ಬೆಂಗಳೂರು,ಜುಲೈ,11,2025 (www.justkannada.in): ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್ ಗಿದೆ ಎಂಬ...

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ : ಸಿಎಂ ಸಿದ್ದರಾಮಯ್ಯ “ನಾಟಕ” ಮಾಡುತ್ತಿದ್ದಾರೆ – ಪ್ರಕಾಶ್ ರೈ.

ಮೈಸೂರು, ಜು.೧೧,೨೦೨೫ : ದೇವನಹಳ್ಳಿ ರೈತರು ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂಬ ಬೇಡಿಕೆಯ...

ಮೈಸೂರು: ಭೂಮಿ ಖರೀದಿಗೆ ಮುಂದಾದ KPTCL: ಭೂಮಾಲೀಕರಿಗೆ ಮನವಿ

ಮೈಸೂರು,ಜುಲೈ, 11, 2025 (www.justkannada.in): ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌...

ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ: ಐವರ ವಿರುದ್ದ FIR

ಮೈಸೂರು,ಜುಲೈ,11,2025 (www.justkannada.in): ಮದುವೆಯಾದ ಎರಡೇ ತಿಂಗಳಿಗೆ ವೈದ್ಯೆಗೆ ಕಿರುಕುಳ ನೀಡಿ ಗರ್ಭಪಾತ...