7
March, 2026

A News 365Times Venture

7
Saturday
March, 2026

A News 365Times Venture

 ಸಾರಿಗೆ ನೌಕರರ ಮುಷ್ಕರ ನಾಳೆವರೆಗೆ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ

Date:

ಬೆಂಗಳೂರು,ಆಗಸ್ಟ್,4,2025 (www.justkannada.in): ಸಿಎಂ ಸಿದ್ದರಾಮಯ್ಯ ಜೊತೆಗಿನ ಸಭೆ ವಿಫಲವಾದ ಹಿನ್ನೆಲೆಯಲ್ಲಿ  ನಾಳೆಯಿಂದ ರಾಜ್ಯಾದ್ಯಂತ  ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು ಆದರೆ ಇದಕ್ಕೆ ಒಂದು ದಿನದ ಮಟ್ಟಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ.

ಸಾರಿಗೆ ನೌಕರರ ಮುಷ್ಕರ ನಾಳೆವರೆಗೆ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಇಂದು ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ ಮುದಗಲ್ ನ್ಯಾ. ಎಂಜಿಎಸ್ ಕಮಲ್ ನೇತೃತ್ವದ ವಿಭಾಗೀಯ ಪೀಠವು  ಸರ್ಕಾರ, ಸಾರಿಗೆ ನಿಗಮಗಳಿಗೆ ನೋಟಿಸ್ ನೀಡಿದೆ. ಅಲ್ಲದೇ ನಾಳೆಯ ಸಾರಿಗೆ ನೌಕರರ ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸುವಂತೆ ಆದೇಶಿಸಿದೆ.

ನಾಳೆ ಮುಖ್ಯ ನ್ಯಾಯಮೂರ್ತಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ ಇಂದು ಮುಖ್ಯನ್ಯಾಯಮೂರ್ತಿಗಳ ಕೋರ್ಟ್ ಕಲಾಪವಿರಲಿಲ್ಲ ಹೀಗಾಗಿ ಬೇರೊಂದು ಪೀಠದಲ್ಲಿ ವಿಚಾರಣೆ ನಡೆದಿತ್ತು.

Key words: High Court, orders, transport workers, strike

 

The post  ಸಾರಿಗೆ ನೌಕರರ ಮುಷ್ಕರ ನಾಳೆವರೆಗೆ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..!

ಬೆಂಗಳೂರು,ಮಾರ್ಚ್,7,2026 (www.justkannada.in):  ಸಿಎಂ ಸಿದ್ದರಾಮಯ್ಯ ನಿನ್ನೆ 2026-27ನೇ ಸಾಲಿನ ರಾಜ್ಯ ಬಜೆಟ್...

ಮಧ್ಯಪ್ರಾಚ್ಯದಲ್ಲಿ ಇರಾನ್ ಅಧಿಪತ್ಯ ಸ್ಥಾಪಿಸಲು ಬಿಡುವುದಿಲ್ಲ-ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್,ಮಾರ್ಚ್,7,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಯುದ್ದ ಸಾರಿದ್ದು ಪರಸ್ಪರ...

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...