6
October, 2026

A News 365Times Venture

6
Tuesday
October, 2026

A News 365Times Venture

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಇಂಡಿಯಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

Date:

ನವದೆಹಲಿ,ಅಕ್ಟೋಬರ್,6,2026 (www.justkannada.in): ಎಸ್ ಐಆರ್ ವಿರುದ್ದ ಹಾಗೂ  ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಿತು.

ದೆಹಲಿಯ ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯವರಿಗೆ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದು ಚುನಾವಣಾ ಆಯೋಗ ಕಚೇರಿಗೆ ಯತ್ನಿಸಿದರು. ಈ ವೇಳೆ  ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆದರು.

ಇದೇ ವೇಳೆ ರಾಹುಲ್ ಗಾಂಧಿ ಬ್ಯಾರಿಕೇಡ್ ಏರಿದ್ದು ನಂತರ ಆಕಾಶವಾಣಿ ಭವನದ ಬಳಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ,  ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮತಗಳ್ಳತನದಿಂದ ಪ್ರಜಾಪ್ರಭುತ್ವ ಹೈಜಾಕ್ ಮಾಡುಲು ಬಿಜೆಪಿ ಪ್ರಯತ್ನ- ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ,ಅಕ್ಟೋಬರ್,10,2026 (ww.justkannada.in):  ಕೇಂದ್ರ ಎನ್ ಡಿಎ ಸರ್ಕಾರ ಮತಗಳ್ಳತನದಿಂದ ಪ್ರಜಾಪ್ರಭುತ್ವ ಹೈಜಾಕ್...

ಕರ್ನಾಟಕ ಪಿಕಲ್‌ ಬಾಲ್ ಪ್ರೀಮಿಯರ್ ಲೀಗ್ (KPPL): ಜೆರ್ಸಿ ಅನಾವರಣ

ಬೆಂಗಳೂರು, ಅಕ್ಟೋಬರ್,6,2026 (www.justkannada.in): ಕರ್ನಾಟಕ ಸ್ಟೇಟ್ ಪಿಕಲ್‌ ಬಾಲ್ ಅಸೋಸಿಯೇಷನ್ (KSPA)...

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಸಿದ್ದರಾಮಯ್ಯ, ಸಿಎಂ ಡಿಕೆಶಿ ನುಡಿದಂತೆ ನಡೆದಿದ್ದಾರೆ-ಸಚಿವ ಯತೀಂದ್ರ

ಮೈಸೂರು,ಅಕ್ಟೋಬರ್,5,2026 (www.justkannada.in): ನಾವು ನುಡಿದಂತೆ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ.  ಸಿದ್ದರಾಮಯ್ಯ ನುಡಿದಂತೆ ನಡೆದುಕೊಂಡರು....

ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ನಕಾರ: ಕೇಂದ್ರ ಚು. ಆಯೋಗಕ್ಕೆ ನೋಟಿಸ್

ನವದೆಹಲಿ, ಅಕ್ಟೋಬರ್,5,2026 (www.justkannada.in):  ಇಬ್ಬರು ಚುನಾವಣಾ ಆಯುಕ್ತರ ಒಪ್ಪಿಗೆ ಪಡೆಯದೆ ಏಕಪಕ್ಷೀಯವಾಗಿ...