15
June, 2026

A News 365Times Venture

15
Monday
June, 2026

A News 365Times Venture

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

Date:

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಈ ಕುರಿತು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎನ್.ಎಸ್ ಬೋಸರಾಜು,  ಕೇಂದ್ರ ಸರ್ಕಾರದ ಅಸಹಕಾರದ ನಡುವೆ ಒಳ್ಳೆಯ ಬಜೆಟ್ ಮಂಡನೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ದಿಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.

ಬಿಜೆಪಿಯವರಿಗೆ ಆರೋಪ ಮಾಡೋದು ಬಿಟ್ಟರೇ ಬೇರೆ ಏನ್ ಇದೆ.  ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ ಬಜೆಟ್ ಮಂಡಿಸುತ್ತಾರೆ.  ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣದಲ್ಲಿದ್ದರು. ಹೈಕಮಾಂಡ್ ಹೇಳಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಕೇಂದ್ರಕ್ಕೆ ಹೋದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ ಎಂದು  ಎನ್ ಎಸ್ ಬೋಸರಾಜು ತಿಳಿಸಿದರು.

Key words: Good budget, CM Siddaramaiah, Minister, N.S. Bosaraju

The post ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

 ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK

ಬೆಂಗಳೂರು, ಜೂನ್​​, 15,2026 (www.justkannada.in):  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ...

ಪಾದಚಾರಿ ಮಾರ್ಗದಲ್ಲೇ ಬೃಹತ್ ಜಾಹೀರಾತು ಫಲಕ: ಸಾರ್ವಜನಿಕ ಸಂಚಾರಕ್ಕೆ ತೊಡಕು, ಪಾಲಿಕೆ ವಿರುದ್ಧ ಆಕ್ರೋಶ

ಮೈಸೂರು,ಜೂನ್,15,2026 (www.justkannada.in):  ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ನಿರ್ಮಿಸಲಾಗಿರುವ ಪಾದಚಾರಿ...

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ...

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ...