4
March, 2026

A News 365Times Venture

4
Wednesday
March, 2026

A News 365Times Venture

ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ: 5 ವರ್ಷ ಅವರೇ ಸಿಎಂ – MLC ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು,ಜೂನ್,11,2025 (www.justkannada.in): ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ,  ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷಗಳ ಕಾಲ ಅವರೇ ಮುಂದುವರಿಯುತ್ತಾರೆ. ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ಇದರ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದರು.

ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಡಿಮ್ಯಾಂಡ್: ಅಹವಾಲು ಪತ್ರ ಕೊಡಲು ಮುಗಿಬಿದ್ದ ಜನರು

ಮೈಸೂರಿನಲ್ಲಿ  ಎಂಎಲ್ ಸಿ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಮ್ಯಾಂಡ್ ಹೆಚ್ಚಿದ್ದು,  ಜಿಲ್ಲಾ ಪಂಚಾಯತಿ ಕಚೇರಿಗೆ ಆಗಮಿಸುತ್ತಿದಂತೆ ಅವರ ಸುತ್ತ ಸಾರ್ವಜನಿಕರು ಅಹವಾಲು ಸಲ್ಲಿಸಲು ಸುತ್ತುವರೆದರು.

ಅಭಿವೃದ್ದಿ ಪರಿಶೀಲನಾ ಸಭೆಗಾಗಿ ಡಾ ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪಂಚಾಯತ್ ಗೆ ಆಗಮಿಸಿದರು. ಈ ವೇಳೆ ಜನರು ಯತೀಂದ್ರ ಸಿದ್ದರಾಮಯ್ಯರಿಗೆ ಅಹವಾಲು ನೀಡಲು ಮುಗಿಬಿದ್ದರು. ಸಾವಧಾನವಾಗಿಯೇ ಎಲ್ಲರ ಅರ್ಜಿ ಸ್ವೀಕರಿಸಿದ  ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದರು.vtu

Key words:  no danger, CM’s chair, MLC, Yathindra Siddaramaiah

 

The post ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ: 5 ವರ್ಷ ಅವರೇ ಸಿಎಂ – MLC ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...