5
September, 2026

A News 365Times Venture

5
Saturday
September, 2026

A News 365Times Venture

ಸಿಎಂ ಡಿಕೆಶಿಗಿಂತ ಸೂಪರ್ ಸಿಎಂ ಪ್ರಿಯಾಂಕ್ ಖರ್ಗೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯ

Date:

ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಗಿಂತ  ಸೂಪರ್ ಸಿಎಂ  ಇದ್ದಾರೆ ಅವರೇ ಸಚಿವ ಪ್ರಿಯಾಂಕ್ ಖರ್ಗೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದರು.

ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ಬಿಲ್ ವಾಪಸ್ ವಿಚಾರ ಕುರಿತು ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಸಾರ್ವಜನಿಕರು ಸಾಹಿತಿಗಳು ಪರಿಸರ ಪ್ರೇಮಿಗಳ ವಿರೋಧ ಹಿನ್ನೆಲೆಯಲ್ಲಿ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಉದ್ಯಾನವನ ಸಂರಕ್ಷಣೆ ಬಿಲ್ ಅನ್ನು ವಾಪಸ್ ಪಡೆದಿದ್ದಾರೆ. ಸಂಪುಟದಲ್ಲಿ ಬೆಂಗಳೂರಿನ ಜನರಿಗೆ ಮೋಸ  ಮಾಡೋ ರೀತಿ ಹೇಳಿಕೆ ಕೊಡುತ್ತಿದ್ದೀರಿ.  ಸಿಎಂ ಗಿಂತ ಸೂಪರ್ ಸಿಎಂ ಇದ್ದಾರೆ ಅವರೇ ಪ್ರಿಯಾಂಕ್ ಖರ್ಗೆ ಎಂದು ವ್ಯಂಗ್ಯವಾಡಿದರು.

ಪ್ರಿಯಾಂಕ್ ಖರ್ಗೆ ಈ ಬಿಲ್ ಅನ್ನು ಮತ್ತೆ ವಾಪಸ್ ತರುತ್ತೇವೆ ಎಂದಿದ್ದಾರೆ ಈ ಹೇಳಿಕೆ ಮೂಲಕ ಜನರ ಕಣ್ಣಿಗೆ ಮಂಕುಬೂದಿ ಎರಚುವ ತಂತ್ರ ಮಾಡಿದ್ದಾರೆ. ಈ ಬಿಲ್ ಬಗ್ಗೆ ಯಾವುದೇ ಕಾರಣಕ್ಕೂ ಸದನದಲ್ಲಿ ಚರ್ಚೆ ಆಗಬಾರದು ಎಂದು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

Key words:  Priyank Kharge, super CM, Union Minister, Shobha Karandlaje

The post ಸಿಎಂ ಡಿಕೆಶಿಗಿಂತ ಸೂಪರ್ ಸಿಎಂ ಪ್ರಿಯಾಂಕ್ ಖರ್ಗೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ

ಬೆಂಗಳೂರು,ಸೆಪ್ಟಂಬರ್ ,4,2026 (www.justkannada.in):  ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಅಧಿಕೃತ...

ಸಾಲಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಸೆಪ್ಟಂಬರ್,4,2026 (www.justkannada.in):  “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ...

ಕರ್ನಾಟಕ–ಫಿನ್‌ಲ್ಯಾಂಡ್‌ ಕೌಶಲ್ಯಾಭಿವೃದ್ಧಿಗೆ ಹೊಸ ಬಲ: ವಿದ್ಯಾರ್ಥಿ, ಶಿಕ್ಷಕರಿಗೆ ಜಾಗತಿಕ ಅವಕಾಶ

ಬೆಂಗಳೂರು, ಸೆಪ್ಟಂಬರ್,4,2026 (www.justkannada.in):  ಕರ್ನಾಟಕದ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣ ವ್ಯವಸ್ಥೆಯನ್ನು...

ಮೈಸೂರು ದಸರಾ 2026: ಯುವದಸರಾ ಉದ್ಘಾಟಿಸಲಿದ್ದಾರೆ ‘ಇಂಡಿಯನ್ ಮೈಕೆಲ್ ಜಾಕ್ಸನ್’ ಪ್ರಭುದೇವ

ಮೈಸೂರು,ಸೆಪ್ಟಂಬರ್,4,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಭರ್ಜರಿ ಸಿದ್ಧತೆಗಳು...