7
May, 2026

A News 365Times Venture

7
Thursday
May, 2026

A News 365Times Venture

ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್

Date:

ಬೆಂಗಳೂರು,ಮೇ,6,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆಯಲ್ಲಿ 52 ಮತಗಳ ಅಂತರದಿಂದ ಬಿಜೆಪಿ ಜೀವರಾಜ್ ಗೆಲುವು ಸಾಧಿಸಿದ್ದು ಈ ಮಧ್ಯೆ ಅಂಚೆ ಮತಗಳನ್ನ ತಿದ್ದಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ದಾಖಲಿಸಿದೆ.

ಈ ಕುರಿತು ಮಾತನಾಡಿರುವ ಶಾಸಕ ಜೀವರಾಜ್, ಸಿಎಂ ಸಿದ್ದರಾಮಯ್ಯನವರೇ ಡಿಸಿಎಂ ಡಿಕೆ ಶಿವಕುಮಾರ್ ಅವರೇ ದಯವಿಟ್ಟು ನನ್ನನ್ನು ಬದುಕಲು ಬಿಡಿ  ಎಂದು ಮನವಿ ಮಾಡಿದ್ದಾರೆ.

ಇಮೇಲ್ ನಲ್ಲಿ ಆಯೋಗದಿಂದ ಪ್ರಮಾಣ ಪತ್ರ ಬಂತು   ಪ್ರಮಾಣ ಪತ್ರ ಬಂದ ಸ್ವಲ್ಪ ಹೊತ್ತಿನಲ್ಲಿ ಎಫ್ ಐಆರ್ ಹಾಕಿದ್ದಾರೆ.  ಇವರ ಅಧಿಕಾರಿಗಳೇ ಮಾತು ಕೇಳಿ ಎಫ್ ಐಆರ್ ಮಾಡಿದ್ದಾರೆ .ಕೋರ್ಟ್ ನಿಂದ ತಡೆ ತರದಿದ್ರೆ ಬಂಧಿಸುವ ಸಾಧ್ಯತೆ ಇತ್ತು. ಆಗ ಪ್ರಮಾಣ ಪತ್ರ ಕೊಡಲಿಲ್ಲ. ಈಗ ಪ್ರಮಾಣವಚನಕ್ಕೆ ಬಿಡುತ್ತಿಲ್ಲ . ಸಿಎಂ, ಡಿಸಿಎಂ ಹಿರಿಯರು ದಯವಿಟ್ಟು ನನ್ನನ್ನು ಬದುಕಲು ಬಿಡಿ ಎಂದು ಶಾಸಕ ಜೀವರಾಜ್ ಮನವಿ ಮಾಡಿದರು.

Key words: CM, DCM, please let me, live, MLA, Jeevaraj

The post ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ – ವಿಜಯ್ ಸಾಮ್ಯತೆ: ಸೋಷಿಯಲ್ ಮೀಡಿಯಾ ಶಕ್ತಿಯನ್ನೇ ನಂಬಿದ ಇಬ್ಬರು ನಾಯಕರು!

  ಮೈಸೂರು, ಮೇ.೦೬,೨೦೨೬: ಇತ್ತೀಚಿನ ರಾಜಕೀಯದಲ್ಲಿ ಚುನಾವಣಾ ಪ್ರಚಾರದ ಶೈಲಿ ಸಂಪೂರ್ಣ ಬದಲಾಗಿದೆ....

‘ಕೈ’ ಬೆಂಬಲದೊಂದಿಗೆ ಸರ್ಕಾರದ ರಚನೆಗೆ  ಹಕ್ಕು ಮಂಡಿಸಿದ TVK ಪಕ್ಷದ ವಿಜಯ್

ಚೆನ್ನೈ,ಮೇ,6,2026 (www.justkannada.in):  ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆಲ್ಲುವ ಮೂಲಕ...

ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ: ಒಳ್ಳೆಯ ಕಾಲ ಬರುತ್ತೆ- ಡಿ.ಕೆ ಸುರೇಶ್

ಬೆಂಗಳೂರು,ಮೇ,6,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಗೆ ಶುಭಸುದ್ದಿ...

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ: ಭೋವಿ ಜನಾಂಗ ಶಿಕ್ಷಣಕ್ಕೆ ಒತ್ತು ನೀಡಿ- ಸಿಎಂ ಸಿದ್ದರಾಮಯ್ಯ

ಮೈಸೂರು, ಮೇ,6,2026 (www.justkannada.in):  ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು,...