26
February, 2026

A News 365Times Venture

26
Thursday
February, 2026

A News 365Times Venture

ಸಿಎಂ-ಡಿಸಿಎಂ ನಡುವೆ ಕಚ್ಚಾಟ: ಒಂದು ವರ್ಷದಿಂದ ಒಬ್ಬರಿಗೂ ಉದ್ಯೋಗ ನೀಡಿಲ್ಲ- ಆರ್.ಅಶೋಕ್ ಕಿಡಿ

Date:

ಚಿತ್ರದುರ್ಗ,ಫೆಬ್ರವರಿ,24,2026 (www.justkannada.in):  ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಆರ್.ಅಶೋಕ್  ಕಳೆದ ವರ್ಷದಿಂದ ರಾಜ್ಯ ಸರ್ಕಾರ ಒಬ್ಬರಿಗೂ ಉದ್ಯೋಗ ನೀಡಿಲ್ಲ. 65 ಸಾವಿರ ಹುದ್ದೆ ಭರ್ತಿಗೆ ಆದೇಶಿಸಿ 6 ತಿಂಗಳು ಆಗಿದೆ.  ಸಿಎಂ, ಡಿಸಿಎಂ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ.  ಡಿಕೆ ಶಿವಕುಮಾರ್ ಅವರಿಗೆ ಸಿಎಂ ಉದ್ಯೋಗ ಬೇಕಿದೆ. ಸಿಎಂ ಸಿದ್ದರಾಮಯ್ಯಗೆ ಎರಡುವರೆ ವರ್ಷ ಇದ್ದುದ್ದು 5 ವರ್ಷದ ಉದ್ಯೋಗ ಬೇಕು. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಆದಾಯ ಬರುವ ಉದ್ಯೋಗ ಬೇಕು ರಾಜ್ಯ ಸರ್ಕಾರ ಪಾಪರ್ ಆಗಿದೆ ಎಂದು ಕಿಡಿಕಾರಿದರು.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ  ಹೈಕಮಾಂಡ್ ಹಂತದಲ್ಲಿ ನಿರ್ಧಾರವಾಗುತ್ತೆ ನಿತಿನ್ ನಬಿನ್, ಪ್ರಧಾನಿ ಮೋದಿ ನೇತೃತ್ವದಲ್ಲಿ ನಿರ್ಧಾರವಾಗುತ್ತೆ ಎಂದರು.

Key words: CM, DCM, job, R. Ashok

The post ಸಿಎಂ-ಡಿಸಿಎಂ ನಡುವೆ ಕಚ್ಚಾಟ: ಒಂದು ವರ್ಷದಿಂದ ಒಬ್ಬರಿಗೂ ಉದ್ಯೋಗ ನೀಡಿಲ್ಲ- ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಿ.ನರಸೀಪುರದಲ್ಲಿ  ಕ್ರೀಡಾಂಗಣ: ಅಭಿವೃದ್ಧಿ ಕಡೆಗೆ ದಿಟ್ಟ ಹೆಜ್ಜೆ

  ತಿ.ನರಸೀಪುರ, ಫೆ.೨೫,೨೦೨೬: ಪಟ್ಟಣದ KSICಗೆ ಸೇರಿದ 13.5 ಎಕರೆ ಜಾಗದಲ್ಲಿ 5...

ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ವಿಧಾನ...

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು...

ಧಾರವಾಡ ವಿದ್ಯಾರ್ಥಿಗಳ ಹೋರಾಟಕ್ಕೆ ಸರ್ಕಾರ ಗಡಗಡ: ಸುಳ್ಳುರಾಮಯ್ಯ ಅಂತಾಗಬೇಡಿ- ಅರವಿಂದ ಬೆಲ್ಲದ್

ಹುಬ್ಬಳ್ಳಿ,ಫೆಬ್ರವರಿ,25,2026 (www.justkannada.in):  ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ...