16
February, 2026

A News 365Times Venture

16
Monday
February, 2026

A News 365Times Venture

ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಬೇಡ-ಸಚಿವ ದಿನೇಶ್ ಗುಂಡೂರಾವ್

Date:

ಬೆಳಗಾವಿ,ಫೆಬ್ರವರಿ,16,2026 (www.justkannada.in):  ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್  ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆಂದು  ಹೇಳಿದ್ದಾರೆ. ಅವರು ಹೇಳಿದ ಮೇಲೆ ಎಲ್ಲವೂ ಮುಗಿಯಿತು. ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆ ಅಗತ್ಯವಿಲ್ಲ ಯಾವುದೇ ಗೊಂದಲವಿಲ್ಲ ಶಾಸಕರು ಸಚಿವರು ಒಂದಾಗಿದ್ದೇವೆ ಎಂದರು.

ನಮ್ಮಲ್ಲಿ ಯಾವ ಗೊಂದಲವು ಇಲ್ಲ ಒಟ್ಟಾಗಿ ಇದ್ದೇವೆ. ಹಾವೇರಿಯಲ್ಲಿ ಸಾವಿರ ದಿನದ ಕಾರ್ಯಕ್ರಮ ಒಟ್ಟಾಗಿ ಮಾಡಿದ್ದೇವೆ ಸರ್ಕಾರದ ಮೇಲೆ ದುಷ್ಪರಿಣಾಮ ಬೀರಲ್ಲ. ಭಿನ್ನಮತವೂ ಇಲ್ಲ. ಈ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಅಗತ್ಯತೆ ಇಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words:  CM. DCM, statement, Minister, Dinesh Gundu Rao

The post ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಬೇಡ-ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಸೂಲಿಗಿಳಿದಿರುವ ಯತೀಂದ್ರಗೆ ತರಬೇತಿ ಕೊಡುವ ಮಾಸ್ಟರ್ ನಮ್ಮವನೇ- ಶಾಸಕ ಯತ್ನಾಳ್

ವಿಜಯಪುರ,ಫೆಬ್ರವರಿ,16,2026 (www.justkannada.in):  ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ವಸೂಲಿಗಿಳಿದಿದ್ದು ಯತೀಂದ್ರಗೆ ತರಬೇತಿ...

ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ಸಣ್ಣ, ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಿ- FKCCI ಅಧ್ಯಕ್ಷೆ ಉಮಾ ರೆಡ್ಡಿ

ಬೆಂಗಳೂರು,ಫೆಬ್ರವರಿ,16,2026 (www.justkannada.in): ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ವಿಶೇಷ...

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಬೆಂಗಳೂರು, ಫೆಬ್ರವರಿ ,16,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ...

17 ಬಾರಿ ಬಜೆಟ್ ಮಂಡಿಸಿದ ಸಿಎಂಗೆ ಈಗ ಪ್ರವಾಸ ಬೇಕಾ? ಮಾಜಿ ಶಾಸಕ ಸಾ.ರಾ ಮಹೇಶ್ ಕಿಡಿ

ಮೈಸೂರು,ಫೆಬ್ರವರಿ,16,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ವೇಳೆಯೇ ಕಾಂಗ್ರೆಸ್...