7
March, 2026

A News 365Times Venture

7
Saturday
March, 2026

A News 365Times Venture

ಸಿಎಂ ನನ್ನ ಪಾತ್ರ ಇಲ್ಲ ಅಂದಿದ್ದರು: ಈಗ ಅದೇ ಸತ್ಯ ಅಂತಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಜುಲೈ,22,2025 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿ ಕೇಂದ್ರ ಸರ್ಕಾರವನ್ನ ತರಾಟೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಪರಮೇಶ್ವರ್, ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ನನ್ನ ಪತ್ನಿಯ ಪಾತ್ರವೂ ಇಲ್ಲ ಎಂದು  ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರು. ಈಗ ಸುಪ್ರೀಂಕೋರ್ಟ್ ತೀರ್ಪಿನಿಂದ ಅದೇ ಸತ್ಯ ಅಂತಾಗಿದೆ ಎಂದರು.

ಬಿಜೆಪಿ ನಾಯಕರು ಕ್ಷಮೆ ಕೇಳಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಸುಪ್ರೀಂಕೋರ್ಟ್  ತೀರ್ಪು  ಪ್ರಕರಣದಲ್ಲಿ ಸತ್ಯಾಸತ್ಯತೆಯ ನ್ಯಾಯ ಅನ್ಯಾಯದ ತೀರ್ಮಾನ ಆಗಿದೆ.   ಸುಪ್ರೀಂ ತೀರ್ಪಿನಿಂದ ಖುಷಿ ಆಗಿದೆ ಅಂತಲ್ಲ  ಆದರೆ ನ್ಯಾಯ ಅನ್ಯಾಯದ ಪ್ರಶ್ನೆ ಅಷ್ಟೆ  ಎಂದರು.vtu

Key words: Muda case, CM Siddaramaiah, truth, Home Minister, Dr. G. Parameshwar

The post ಸಿಎಂ ನನ್ನ ಪಾತ್ರ ಇಲ್ಲ ಅಂದಿದ್ದರು: ಈಗ ಅದೇ ಸತ್ಯ ಅಂತಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...