9
June, 2026

A News 365Times Venture

9
Tuesday
June, 2026

A News 365Times Venture

ಸಿಎಂ ಬದಲಾದ್ರೆ ಪರಮೇಶ್ವರ್ ಸಿಎಂ ಆಗಲಿ: ನನ್ನ ಹೇಳಿಕೆಗೆ ಬದ್ದ- ಕೆ.ಎನ್ ರಾಜಣ್ಣ

Date:

ಬೆಂಗಳೂರು,ಮೇ,26,2026 (www.justkannada.in): ಸಿಎಂ ಬದಲಾದರೇ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಇಂದು ದೆಹಲಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಭೆ ನಡೆಸುತ್ತಿದ್ದು ಈ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ನಾನು ದೆಹಲಿಗೆ ಹೋಗುತ್ತಿಲ್ಲ. ಇವತ್ತು ಅಮೆರಿಕಕ್ಕೆ ಹೋಗುತ್ತಿದ್ದೇನೆ. ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸಬೇಕು.  ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ರನ್ನು ಮುಂದುವರೆಸಬೇಕೋ ಸಂಪುಟ ಪುನಾರಚನೆ ಮಾಡಬೇಕೋ ನಿರ್ಧರಿಸಲಿ ಎಂದು ತಿಳಿಸಿದರು.

Key words:  CM changes, Parameshwar, K.N. Rajanna

The post ಸಿಎಂ ಬದಲಾದ್ರೆ ಪರಮೇಶ್ವರ್ ಸಿಎಂ ಆಗಲಿ: ನನ್ನ ಹೇಳಿಕೆಗೆ ಬದ್ದ- ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ...