7
March, 2026

A News 365Times Venture

7
Saturday
March, 2026

A News 365Times Venture

ಸಿಎಂ ಸಿದ್ದರಾಮಯ್ಯರಿಂದ ಅಯವ್ಯಯ ಮಂಡನೆ ಆರಂಭ: 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್

Date:

ಬೆಂಗಳೂರು,ಮಾರ್ಚ್,6,2026 (www.justkannada.in):  ರಾಜ್ಯದ 2026-27ನೇ ಸಾಲಿನ  ಬಜೆಟ್ ಮಂಡನೆ ಆರಂಭವಾಗಿದ್ದು ಸಿಎಂ ಸಿದ್ದರಾಮಯ್ಯ ಅಯವ್ಯಯ ಮಂಡನೆ ಮಾಡುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಬಜೆಟ್​ಗೆ ಅನುಮೋದನೆ ಸಿಕ್ಕಿತ್ತು. ನಂತರ ಬಜೆಟ್ ಅಧಿವೇಶನ ಆರಂಭವಾಗಿದ್ದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ.  17 ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ ಬಜೆಟ್ ಇದಾಗಿದೆ.

ಬಜೆಟ್ ಗಾತ್ರ 4.49 ಲಕ್ಷ ಕೋಟಿ ರೂ. ಆಗಿದೆ. 2026-27ನೇ ಸಾಲಿನ ಅಯವ್ಯಯ ಮಂಡಿಸಲು ಖುಷಿ ಆಗುತ್ತಿದೆ.  2023ರಿಂದ ನಾವು ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ದಿ ಮಾಡಿದ್ದೇವೆ.  ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: CM Siddaramaiah, begins, budget

 

The post ಸಿಎಂ ಸಿದ್ದರಾಮಯ್ಯರಿಂದ ಅಯವ್ಯಯ ಮಂಡನೆ ಆರಂಭ: 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...