9
June, 2026

A News 365Times Venture

9
Tuesday
June, 2026

A News 365Times Venture

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ- MLC ಹೆಚ್.ವಿಶ್ವನಾಥ್

Date:

ಬೆಂಗಳೂರು,ಫೆಬ್ರವರಿ,17,2026 (www.justkannada.in): ಕಾಂಗ್ರೆಸ್ ಕೆಲವು ಶಾಸಕರಿಂದ ವಿದೇಶ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ಕರ್ನಾಟಕದ ರಾಜಕಾರಣ ಅಧೋಗತಿಗೆ ಹೋಗಿದೆ  ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ  ಆಡಳಿತ ನೋಡಿ ಜನ ನಗುತ್ತಿದ್ದಾರೆ. ಶಾಸಕರು ಯಾಕೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆದು ಗೊತ್ತಿದೆ.  ವಿದೇಶ ಪ್ರವಾಸ ಬಗ್ಗೆ ತಿಳಿದುಕೊಳ್ಳದಷ್ಟು ಜನರು ದಡ್ಡರಲ್ಲ. ರಾಜ್ಯದಲ್ಲಿ ಶೇ 90ರಷ್ಟು ಸಾಕ್ಷರತೆ ಕೊರತೆ ಇದೆ. ನಿವೇನು ಮಾಡುತ್ತಿದ್ದೀರಾ  ಎಂದು ಜನರಿಗೆ ಗೊತ್ತಿದೆ ಎಂದು ಕಿಡಿಕಾರಿದರು.

Key words: People, laughing, CM Siddaramaiah, administration, MLC, H. Vishwanath

The post ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ- MLC ಹೆಚ್.ವಿಶ್ವನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ...