7
March, 2026

A News 365Times Venture

7
Saturday
March, 2026

A News 365Times Venture

ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಬಗ್ಗೆ ಇರುವ ಗೊಂದಲ ನಿವಾರಿಸಲಿ- ಡಿ.ಕೆ ಸುರೇಶ್ ಆಗ್ರಹ

Date:

ಬೆಂಗಳೂರು,ಏಪ್ರಿಲ್,22,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರು ಜಾತಿಗಣತಿ ಬಗ್ಗೆ ಇರುವ ಗೊಂದಲ ನಿವಾರಿಸಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್,  ಸಿದ್ದರಾಮಯ್ಯ 2ನೇ ಬಾರಿಗೆ ಸಿಎಂ ಆಗಿದ್ದಾರೆ.  ಅವರು ಎಲ್ಲಾ ಸಮುದಾಯಗಳನ್ನೂ ಒಟ್ಟಿಗೆ ಕೊಂಡೊಯ್ಯಬೇಕು.  ಎಲ್ಲರಿಗೂ ಸಿಎಂ ಸಿದ್ದರಾಮಯ್ಯ ನ್ಯಾಯ ಒದಗಿಸಬೇಕು.  ಹೀಗಾಗಿ ಮೊಟ್ಟ ಮೊದಲ ಕೆಲಸ ಗೊಂದಲಗಳನ್ನ ಪರಿಹರಿಸಲಿ ಎಂದು ಒತ್ತಾಯಿಸಿದರು.

ಸಿಎಂ ಆದಿಯಾಗಿ ಎಲ್ಲ ಸಚಿವರು ಸಾರ್ವಜನಿಕರ ಅನುಮಾನ ಬಗೆಹರಿಸಬೇಕು. ಗ್ರಾಮ ಮಟ್ಟದಲ್ಲಿ ಜಾತಿಗಣತಿ ಅಪ್ ಡೇಟ್ ಮಾಡಲು ಅವಕಾಶ ನೀಡಬೇಕು. ಕುರುಬರನ್ನು ಹೆಚ್ಚಿನ ಸಂಖ್ಯೆಯಲ್ಲಿ ತೋರಿಸಿದ್ದಾರೆಂಬ ಅನುಮಾನ ಕೆಲವರಿಗಿದೆ.  ಆ ಅನುಮಾನವನ್ನ ಸಿದ್ದರಾಮಯ್ಯನವರೇ ಬಗೆಹರಿಸಬೇಕು.  ಗೊಂದಲ ಬಗೆಹರಿಸುವುದು ಸರ್ಕಾರದ ಮೊಟ್ಟ ಮೊದಲ ಕೆಲಸ ಎಂದು ಡಿ.ಕೆ ಸುರೇಶ್ ತಿಳಿಸಿದರು.

Key words: CM Siddaramaiah, confusion, caste census, D.K. Suresh

The post ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಬಗ್ಗೆ ಇರುವ ಗೊಂದಲ ನಿವಾರಿಸಲಿ- ಡಿ.ಕೆ ಸುರೇಶ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...