20
May, 2026

A News 365Times Venture

20
Wednesday
May, 2026

A News 365Times Venture

ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್: ED ಅರ್ಜಿ ವಜಾಗೊಳಿಸಿ ಕೇಂದ್ರಕ್ಕೆ ತರಾಟೆ ತೆಗೆದುಕೊಂಡ ಸುಪ್ರೀಂ

Date:

ನವದೆಹಲಿ,ಜುಲೈ,21,2025 (www.justkannadda.in): ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನ  ಸುಪ್ರೀಂ ಕೋರ್ಟ್  ವಜಾಗೊಳಿಸಿದೆ.

ಇಡಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿ ಕೇಂದ್ರ ಸರ್ಕಾರ ಮತ್ತು ಇಡಿಯನ್ನ ತರಾಟೆ ತೆಗೆದುಕೊಂಡ  ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್ ಗವಾಯಿ, ಇಡಿಯನ್ನ ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ರಾಜಕೀಯ ಹೋರಾಟ ಚುನಾವಣಾ ಕಣದಲ್ಲಿರಲ್ಲಿ ಎಂದು ಅಸಮಾಧಾನ ವ್ಯಕ್ತಪಡಿಸಿತು.

ದಯವಿಟ್ಟು ನನನ್ನ ಬಾಯಿಯನ್ನು ತೆರೆಯುವಂತೆ ಮಾಡಬೇಡಿ. ಬಾಯಿ ತೆರೆದರೆ ಕಠಿಣ ಟೀಕೆಗಳನ್ನ ನೀವು ಎದುರಿಸಬೇಕಾಗುತ್ತೆ. ದುರಾದೃಷ್ಟವಶಾತ್ ನನಗೂ ಮಹಾರಾಷ್ಟ್ರದಲ್ಲಿ ಅನುಭವವಿದೆ. ಇದೇ ರೀತಿ ಅನ್ಯಾಯವನ್ನ ಮುಂದುವರೆಸುವಂತಿಲ್ಲ ಮತದಾರರ ಮುಂದೆ ರಾಜಕೀಯ ಹೋರಾಟ ನಡೆಯಲಿ ರಾಜಕೀಯ ಹೋರಾಟಕ್ಕೆ ಏಕೆ ಇಡಿ ಬಳಸಿಕೊಂಡಿದ್ದೀರಿ ಎಂದು ಸಿಜೆಐ ಬಿಆರ್ ಗವಾಯಿ ಗರಂ ಆದರು.vtu

Key words: Muda case, CM Siddaramaiah, wife,  Supreme Court, ED, petition

The post ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್: ED ಅರ್ಜಿ ವಜಾಗೊಳಿಸಿ ಕೇಂದ್ರಕ್ಕೆ ತರಾಟೆ ತೆಗೆದುಕೊಂಡ ಸುಪ್ರೀಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದುಬಾರೆಯಲ್ಲಿ ಕಂಜನ್ ಆನೆ ದಾಳಿ: “ಆನೆಗಳ ಸ್ವಭಾವ ಊಹಿಸಲು ಸಾಧ್ಯವಿಲ್ಲ” – ವೈದ್ಯ ಡಾ. ನಾಗರಾಜ್

  ಮೈಸೂರು, ಮೇ 19: ದುಬಾರೆ ಆನೆ ಶಿಬಿರದಲ್ಲಿ ಕಂಜನ್ ಆನೆ ದಾಳಿ...

ಅಧಿಕಾರಕ್ಕಾಗಿ ಕಿತ್ತಾಟ: ಸಿಎಂ, ಡಿಸಿಎಂ ವಿರುದ್ದ ಶಾಸಕ ಅಶ್ವಥ್ ನಾರಾಯಣ್ ವ್ಯಂಗ್ಯ

ರಾಮನಗರ,ಮೇ,19,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ...

ಹೈಕಮಾಂಡ್ ಸಿಎಂ, ಡಿಸಿಎಂ ಕರೆಸಿ ಮಾತನಾಡ್ತಾರೆ, ನಮ್ಮನ್ನಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮೇ,19,2026 (www.justkannada.in):  ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಈ ಮಧ್ಯೆ ಶಾಸಕರ...

ಮೈಸೂರು ವಿವಿ ಘಟಿಕೋತ್ಸವ ಪ್ರಮಾಣಪತ್ರ ಶುಲ್ಕಕ್ಕೆ ವಿದ್ಯಾರ್ಥಿಗಳ ಪರದಾಟ; ಮೇ 27ರವರೆಗೆ ಅವಧಿ ವಿಸ್ತರಣೆ

  ಮೈಸೂರು, ಮೇ 19,2026: ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ಪದವಿ ಪ್ರಮಾಣಪತ್ರ ಶುಲ್ಕ...