13
June, 2026

A News 365Times Venture

13
Saturday
June, 2026

A News 365Times Venture

 ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್

Date:

ಬೆಂಗಳೂರು,ಜೂನ್,13,2026 (www.justkannada.in):  ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಸುರೇಶ್, ಸಿದ್ದರಾಮಯ್ಯ ರಾಜ್ಯ ರಾಷ್ಟ್ರಕ್ಕೆ ಹೊಸ ಸಂದೇಶ ಕೊಟ್ಟಿದ್ದಾರೆ. ಇಡೀ ರಾಷ್ಟ್ರಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟ ನಾಯಕ ಸಿದ್ದರಾಮಯ್ಯ. ಪಕ್ಷದ ಪರವಾಗಿ ಸಿದ್ದರಾಮಯ್ಯನವರಿಗೆ ಗೌರವ ಸಮರ್ಪಿಸಬೇಕು ಎಂದಿದ್ದಾರೆ.

ಹಾಗೆಯೇ ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಬೇಕು ಗೌರವ ಸಮರ್ಪಿಸುವುದರ ಜೊತೆಗ ಜವಾಬ್ದಾರಿ ವಹಿಸಬೇಕು. 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಪಕ್ಷ ಮತ್ತೆ ಅಧಿಕಾರಕ್ಕೆ ತರಲು ನಾವೆಲ್ಲರೂ ಶ್ರಮಿಸಬೇಕು.  ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್, ಹರಿಪ್ರಸಾದ್ ಮೂವರು ಮುಖ್ಯ ಎಂದರು.

Key words: Former MP, D.K. Suresh, praised, Siddaramaiah

The post  ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ...

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ...

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ...

ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ

ಮೈಸೂರು,ಜೂನ್,13,2026 (www.justkannada.in):  ಬೆಂಗಳೂರಿನ ವೈಟ್‌ ಫಿಲ್ಡ್‌ ನ ಝೀ ಸ್ವಿಮ್ಮಿಂಗ್ ಅಕಾಡೆಮಿಯಲ್ಲಿ...