26
June, 2026

A News 365Times Venture

26
Friday
June, 2026

A News 365Times Venture

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

Date:

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನತ್ತ ಸಾಗುತ್ತಿದ್ದು ಈ ಕುರಿತು ಸಚಿವ ಆರ್.ಬಿ ತಿಮ್ಮಾಪುರ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಆರ್.ಬಿ ತಿಮ್ಮಾಪುರ, ಸಿದ್ದರಾಮಯ್ಯನವರ ಜನಪ್ರಿಯತೆ,  ಗ್ಯಾರಂಟಿ ನಮ್ಮ ಕೈಹಿಡಿಯಲಿದೆ ಬಾಗಲಕೋಟೆಯಲ್ಲಿ ನಮ್ಮದೇ ಗೆಲುವು ಅಹಿಂದ ಮತಗಳು ಕಾಂಗ್ರೆಸ್ ಪರವಾಗಿವೆ  ಎಂದಿದ್ದಾರೆ.

ಸಚಿವರು ಶಾಸಕರು, ನಾಯಕರ ಪರಿಶ್ರಮ ಗೆಲುವಿಗೆ ಕಾರಣ.  25 ಸಾವಿರ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಆರ್.ಬಿ ತಿಮ್ಮಾಪುರ ತಿಳಿಸಿದರು.

Key words: Siddaramaiah, popularity, By-election, Win, Minister, R.B. Thimmapura

The post ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು, ಜೂನ್, 24,2026 (www.justkannada.in):  ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ...

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...