18
August, 2026

A News 365Times Venture

18
Tuesday
August, 2026

A News 365Times Venture

ಸಿದ್ದರಾಮಯ್ಯ ಸಾಲದ ಚಾಂಪಿಯನ್- ಆರ್.ಅಶೋಕ್ ವಾಗ್ದಾಳಿ

Date:

ಬೆಂಗಳೂರು,ಮಾರ್ಚ್,5,2025 (www.justkannada.in): ಸಿಎಂ ಸಿದ್ದರಾಮಯ್ಯ 1ಸಾವಿರ ಕೋಟಿ ಸಾಲ ಮಾಡಿದ್ದಾರೆ. ಸಿದ್ದರಾಮಯ್ಯ ಸಾಲದ ಚಾಂಪಿಯನ್ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ ಸರ್ಕಾರ ದಲಿತರ ಹಣ ಲೂಟಿ ಮಾಡಿದೆ. ಗ್ಯಾರಂಟಿಗಾಗಿ ದಲಿತರ ಹಣ ಬಳಸಲಾಗಿದೆ. ನಾನು ಸಿದ್ದಣ್ಣ ಲೂಟಿ ಗ್ಯಾರಂಟಿಯ ಅಣ್ಣ ಎಂಬಂತಾಗಿದೆ.  ಭಿಕ್ಷೆ ಬೇಡೋ  ಸ್ಥಿತಿಗೆ ಸಿಎಂ ಸಿದ್ದರಾಮಯ್ಯ ಬಂದಿದ್ದಾರೆ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯ 1ಸಾವಿರ ಕೋಟಿ ಸಾಲ ಮಾಡಿದ್ದು, ಈ ಹಿಂದೆ ಯಾರೂ ಇಷ್ಟು ಸಾಲ ಮಾಡಿಲ್ಲ. ಅದಕ್ಕೆ ಸಿದ್ದರಾಮಯ್ಯರನ್ನ ಲೂಟಿರಾಮಯ್ಯ ಅನ್ನೋದು  ಎಂದು ಆರ್.ಅಶೋಕ್ ಕಿಡಿಕಾರಿದರು.

Key words: Siddaramaiah, champion of debt, R. Ashok

The post ಸಿದ್ದರಾಮಯ್ಯ ಸಾಲದ ಚಾಂಪಿಯನ್- ಆರ್.ಅಶೋಕ್ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ...

ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ – ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ...

KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ...

80ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರಗಳಲ್ಲಿ ಮತ್ತೆ ಹಾರಲಿವೆ ತ್ರಿವರ್ಣ ಧ್ವಜ

ಮೈಸೂರು,ಆಗಸ್ಟ್,12,2026 (www.justkannada.in):  ದೇಶವೇ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಣೆಗೆ ಸಿದ್ಧತೆ ನಡೆಸಿರುವಂತೆ...