11
March, 2026

A News 365Times Venture

11
Wednesday
March, 2026

A News 365Times Venture

ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ `ಬಿ.ಆರ್.ಗವಾಯಿ’ ಪ್ರಮಾಣ ವಚನ ಸ್ವೀಕಾರ

Date:

ನವದೆಹಲಿ,ಮೇ,14,2025 (www.justkannada.in): ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ `ಬಿ.ಆರ್.ಗವಾಯಿ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ನಿನ್ನೆ ನಿವೃತ್ತರಾದರು. ಇದೀಗ ಇಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ (ಬಿಆರ್) ಗವಾಯಿ ಅವರು ಭಾರತದ ನೂತನ ಮುಖ್ಯನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿ.ಆರ್ ಗವಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿ ಹಲವರು ಉಪಸ್ಥಿತರಿದ್ದರು.

Key words: Justice, B.R. Gavai, takes oath , Chief Justice, Supreme Court

The post ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ `ಬಿ.ಆರ್.ಗವಾಯಿ’ ಪ್ರಮಾಣ ವಚನ ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ...