12
August, 2026

A News 365Times Venture

12
Wednesday
August, 2026

A News 365Times Venture

ಸುಹಾಸ್ ಹತ್ಯೆ ಕೇಸ್: ಸಂಪೂರ್ಣ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ: ಕಟ್ಟೆಚ್ಚರ ವಹಿಸಲು ಸೂಚನೆ

Date:

ಬೆಂಗಳೂರು,ಮೇ,2,2025 (www.justkannada.in):  ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಭೆ  ನಡೆಸಿ ಸಂಪೂರ್ಣ ಮಾಹಿತಿ ಪಡೆದರು.

ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂವರಾವ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡೆದಂತೆ ಕಟ್ಟೆಚ್ಚರ ವಹಿಸಲು  ಸೂಚನೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಸಭೆ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಡಿಜಿ ಮತ್ತು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಮಾಡಿದ್ದೇನೆ ಗೃಹ ಸಚಿವರ ಜೊತೆಗೂ ಮಾತನಾಡಿದ್ದೇನೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ. ಓಲೈಕೆ ರಾಜಕಾರಣ ಆಗಬಾರದು ಪೊಲೀಸರಿಗೆ ಮುಕ್ತ ಅವಕಾಶ ಕೊಟ್ಟಿದ್ದೇವೆ. ಕಳೆದ ವಾರವೂ ಒಂದು ಹತ್ಯೆಯಾಗಿತ್ತು ಈ ವಾರ ಮತ್ತೊಂದು ಹತ್ಯೆಯಾಗಿ ಯಾರೆ ತಪ್ಪು ಮಾಡಿದ್ರೂ ಕ್ರಮ ಆಗಬೇಕು ಎಂದು ಸಿಎಂ ತಿಳಿಸಿದ್ದಾರೆ. ಮಂಗಳೂರಿಲ್ಲಿ ಶಾಂತಿ ಕಾಪಾಡಬೇಕು. ಬಿಜೆಪಿಯವರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು.

Key words: Suhas murder case, CM Siddaramaiah, meeting

The post ಸುಹಾಸ್ ಹತ್ಯೆ ಕೇಸ್: ಸಂಪೂರ್ಣ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ: ಕಟ್ಟೆಚ್ಚರ ವಹಿಸಲು ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ...

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ...

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ...