25
May, 2026

A News 365Times Venture

25
Monday
May, 2026

A News 365Times Venture

ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ

Date:

ಬಾಗಲಕೋಟೆ,ಏಪ್ರಿಲ್,7,2026 (www.justkannada.in): ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ಮೇಲೆ ಲೈಂಗಿಕ ಕಿರುಕುಳವೆಸಗಿದ ಆರೋಪ ಕೇಳಿ ಬಂದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೇ ಯಾಕೆ ಸ್ಟೇ ತರುತ್ತಿದ್ದರು ಎಂದಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್,  ಬಸವ ಜಯಮೃತ್ಯುಂಜಯ ಶ್ರೀ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದರು.

ಬದಲಾಗಲಿ ಎಂದು ಸ್ವಾಮೀಜಿಗಳಿಗೆ ನೋಟಿಸ್ ಕೂಡ ನೀಡಿದ್ದೆವು.  ಆದರೆ ನೋಟಿಸ್ ನೀಡಿದರೂ ಬದಲಾಗದ ಹಿನ್ನೆಲೆಯಲ್ಲಿ ಅವರನ್ನು ಉಚ್ಛಾಟನೆ ಮಾಡಲಾಯಿತು. ಕಾಲ ಎಲ್ಲದಕ್ಕೂ ಉತ್ತರ ನೀಡುತ್ತಿದೆ ಎಂದು  ಕಾಶಪ್ಪನವರ್ ತಿಳಿಸಿದರು.

Key words: Basava Jaya Mrityunjaya Swamiji, character, MLA, Vijayananda Kashappanavar

The post ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ

ಬೆಂಗಳೂರು,ಮೇ,25,2026 (www.justkannada.in):  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್) ತನ್ನಲ್ಲಿ...

ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ: ಟ್ರಾನ್ಸ್‌ ಫಾರ್ಮರ್‌ ಗಳ ತುರ್ತು ನಿರ್ವಹಣೆಗೆ ‘ಸೆಸ್ಕ್‌’ ಸಜ್ಜು

ಮೈಸೂರು, ಮೇ, 25, 2026 (www.justkannada.in):  ಗ್ರಾಹಕರಿಗೆ ಅಡಚಣೆರಹಿತ ವಿದ್ಯುತ್‌ ಪೂರೈಕೆ...

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...