8
March, 2026

A News 365Times Venture

8
Sunday
March, 2026

A News 365Times Venture

ಹರಕೆ ಗೂಳಿ ಸಾವು:  ಮರುಗಿದ ಜನತೆ: ಸಾಂಪ್ರದಾಯಿಕ ಅಂತ್ಯ ಸಂಸ್ಕಾರ.

Date:

ಮೈಸೂರು,ಏಪ್ರಿಲ್,18,2025 (www.justkannada.in): ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಹರಕೆ ಗೂಳಿ ಸಾವನ್ನಪ್ಪಿದ್ದು ಗೂಳಿಯ ಸಾವಿಗೆ ಮರುಗಿದ ಜನತೆ ಸಾಂಪ್ರದಾಯಿಕವಾಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ನಂಜುಂಡಪ್ಪನ ಗೂಳಿ ಅಂತಲೇ ಪ್ರಸಿದ್ದಿಯಾಗಿದ್ದ ಹೋರಿ ಪ್ಲಾಸ್ಟಿಕ್ ಸಹಿತ ಬಿಸಾಡಿದ ಪ್ರಸಾದ ತಿಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರತಿ ನಿತ್ಯ ಅಂಗಡಿ ಮನೆಗಳಿಗೆ ತೆರಳುತ್ತಿದ್ದ ನಂಜುಂಡಪ್ಪನ ಗೂಳಿಗೆ ಜನರು ಹಣ್ಣು, ಬೆಲ್ಲ, ನೀರು, ತರಕಾರಿ ನೀಡುತ್ತಿದ್ದರು.

ಇದೀಗ ನಂಜುಂಡಪ್ಪನ ಗೂಳಿ ಸಾವನ್ನಪ್ಪಿದ್ದು, ಕಪಿಲಾ ನದಿ ತೀರದಲ್ಲಿ ನಂಜನಗೂಡು ಯುವ ಬ್ರಿಗೇಡ್ ಹಾಗೂ ಸಾರ್ವಜನಿಕರಿಂದ ಹರಕೆ ಗೂಳಿಯ  ಅಂತ್ಯ ಸಂಸ್ಕಾರ ಸಾಂಪ್ರದಾಯಿಕವಾಗಿ ನೆರವೇರಿತು.

Key words: Death, bull,  People, Traditional funeral, Mysore

The post ಹರಕೆ ಗೂಳಿ ಸಾವು:  ಮರುಗಿದ ಜನತೆ: ಸಾಂಪ್ರದಾಯಿಕ ಅಂತ್ಯ ಸಂಸ್ಕಾರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...