3
March, 2026

A News 365Times Venture

3
Tuesday
March, 2026

A News 365Times Venture

ಹಾಲಿನಿಂದ ಹಾಲ್ಕೋಹಾಲ್ ವರೆಗೆ  ಬೆಲೆ ಏರಿಸಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲಬೇಕು-ಸಿ.ಟಿ ರವಿ

Date:

ಮೈಸೂರು,ಮೇ,22,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡಿದ ಕಾಂಗ್ರೆಸ್ ವಿರುದ್ದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಗುಡುಗಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿ.ಟಿ ರವಿ, ಬೆಲೆ ಏರಿಕೆಯೇ ಸಿದ್ದರಾಮಯ್ಯ ಸರ್ಕಾರದ ಸಾಧನೆ. ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ಅದೇ ರೀತಿ ಅತಿ ಹೆಚ್ಚು ಸಾಲ ಮಾಡಿದವರು ಕೂಡ ಸಿದ್ದರಾಮಯ್ಯನವರೇ.  ಹಾಲಿನಿಂದ ಹಾಲ್ಕೋ ಹಾಲಿನವರೆಗೆ ಬೆಲೆ ಏರಿಸಿದ ಕೀರ್ತಿ ಇವರಿಗೆ ಸಲ್ಲಬೇಕು ಎಂದು ಲೇವಡಿ ಮಾಡಿದರು.

ವಿದ್ಯುತ್ ದರ ಸೇರಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ.  ಬೆಲೆ ಏರಿಕೆ  ಮಾಡಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆಯೇ..?  ಸಾಧನಾ ಸಮಾವೇಶದಲ್ಲಿ ಬೆಲೆ ಏರಿಕೆ ಪಟ್ಟಿ ಬಿಡುಗಡೆ ಮಾಡಬೇಕಿತ್ತು ಎಂದು ಸಿಟಿ ರವಿ ಕುಟುಕಿದರು.

Key words: Siddaramaiah, credited, increasing,  prices, C.T. Ravi

The post ಹಾಲಿನಿಂದ ಹಾಲ್ಕೋಹಾಲ್ ವರೆಗೆ  ಬೆಲೆ ಏರಿಸಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲಬೇಕು-ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...

ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ

ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ...