13
July, 2025

A News 365Times Venture

13
Sunday
July, 2025

A News 365Times Venture

ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ

Date:

ಮಂಗಳೂರು,ಮೇ,2,2025 (www.justkannada.in): ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಜಿಲ್ ಎಂಬುವವರ ಕೊಲೆಯಾಗಿತ್ತು. ಇದೀಗ  ಇದಕ್ಕೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ಇದು ಪೂರ್ವ ನಿಯೋಜಿತ ಹತ್ಯೆ. ಸರ್ಕಾರ ಈ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ.  ಪೊಲೀಸರು ಇವತ್ತಿನ ಸರ್ಕಾರ ಹೇಳಿದ ಪ್ರಕಾರ ನಡೆಯುತ್ತಾರೆ. ಸರ್ಕಾರ ಹೇಳಿದಂತೆ ಪೊಲೀಸರು ನಡೆಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Hindu activist, Suhas, murder case, Pramod Muthalik

The post ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...