9
June, 2026

A News 365Times Venture

9
Tuesday
June, 2026

A News 365Times Venture

ಹುಬ್ಬಳ್ಳಿ ಲವ್ ಜಿಹಾದ್ ಆರೋಪ ಪ್ರಕರಣ  : ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ : ಗೃಹ ಸಚಿವ ಪರಮೇಶ್ವರ್

Date:

ದಾವಣಗೆರೆ,ಏಪ್ರಿಲ್,4,2026 (www.justkannada.in):  ಹುಬ್ಬಳ್ಳಿಯಲ್ಲಿ  ಜಿಮ್‌ ಟ್ರೈನರ್​ ವಿರುದ್ದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್​ ಟ್ರೈನರ್​ ಮೇಲೆ‌ ಕ್ರಮ‌ ತೆಗೆದುಕೊಳ್ಳಲು ಹೇಳಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದರು.

ಪ್ರಕರಣದ ಬಗ್ಗೆ ಎಲ್ಲ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ  ಸೂಚಿಸಿದ್ದೇಣೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಇಂತಹ ಕೇಸ್​ಗಳಲ್ಲಿ ಕಠಿಣ ಕ್ರಮ ಇರುತ್ತದೆ ಎಂದು ಪರಮೇಶ್ವರ್ ತಿಳಿಸಿದರು.

Key words: Hubballi, love jihad, allegation case, Home Minister,  Parameshwar

The post ಹುಬ್ಬಳ್ಳಿ ಲವ್ ಜಿಹಾದ್ ಆರೋಪ ಪ್ರಕರಣ  : ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ : ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಬೆಂಗಳೂರು,ಜೂನ್,9,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು...

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....