17
March, 2026

A News 365Times Venture

17
Tuesday
March, 2026

A News 365Times Venture

ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧ: ಟೈರ್ ಗೆ ಬೆಂಕಿ ಹಚ್ಚಿ ಭಾರಿ ಪ್ರತಿಭಟನೆ, ಆಕ್ರೋಶ

Date:

ತುಮಕೂರು,ಮೇ,31,2025 (www.justkannada.in): ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ತುಮಕೂರಿನಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು ನೂರಾರು ರೈತರು ಪಾಲ್ಗೊಂಡು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ತುಮಕೂರು ಗುಬ್ಬಿ ತಾಲ್ಲೂಕಿನ ಮಲ್ಲಸಂದ್ರದ ಕಳ್ಳಿ ಪಾಳ್ಯ ರಸ್ತೆ ಬಳಿ ಬಿಜೆಪಿ ಶಾಸಕ ಸುರೇಶ್ ಗೌಡ ಮಠಾಧೀಶರು ಸೇರಿ ಬಿಜೆಪಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ರಸ್ತೆ ಮಧ್ಯದಲ್ಲಿ  ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಗಿದ್ದು, ಹೊಸಕೆರೆ ಬಳಿ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.vtu

ಗುಬ್ಬಿ ತಾಲ್ಲೂಕಿನ ಸಂಕಾಪುರದಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಡೆಯುವ ಸ್ಥಳಕ್ಕೆ ಪ್ರತಿಭಟನಾಕಾರರು ಮುತ್ತಿಗೆಗೆ ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ರೈತರು  ಬೇರೆ ಜಿಲ್ಲೆಗೆ ನೀರು ಹರಿಸಲು ಬಿಡಲ್ಲ ಎಂದು ಕಿಡಿಕಾರಿದ್ದಾರೆ.

Key words: Opposition, Hemavati Link Canal,  Massive, protest

The post ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧ: ಟೈರ್ ಗೆ ಬೆಂಕಿ ಹಚ್ಚಿ ಭಾರಿ ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನ ಪ್ರಸಿದ್ಧ  ‘ಮೈಲಾರಿ ಹೋಟೆಲ್’ ಗೆ ಇಲ್ಲ ಗ್ಯಾಸ್ ಸಿಲಿಂಡರ್ ಸಮಸ್ಯೆ..

ಮೈಸೂರು,ಮಾರ್ಚ್,16,2026 (www.justkannada.in): ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಜಾಗತಿಕವಾಗಿ ತೈಲ ಹಾಗೂ...

ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ 12,764 ಪ್ರಕರಣ ಇತ್ಯರ್ಥ

ಮೈಸೂರು,ಮಾರ್ಚ್,16,2026 (www.justkannada.in):  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಮತ್ತು ಕರ್ನಾಟಕ...

ಉಪಚುನಾವಣೆಗಳ ಗೆಲುವಿಗೆ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್, 16,2026 (www.justkannada.in): ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ...

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,16,2026 (www.justkannada.in):   ಡಿಸಿಎಂ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ...