15
June, 2026

A News 365Times Venture

15
Monday
June, 2026

A News 365Times Venture

ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ

Date:

ಬೆಂಗಳೂರು,ಮೇ,28,2026 (www.justkannada.in): ರಾಜ್ಯದಲ್ಲಿ ಹಲವು ದಿನಗಳಿಂದ ಬಾರಿ ಚರ್ಚೆಯಾಗುತ್ತಿದ್ದ ಸಿಎಂ ಬದಲಾವಣೆ ವಿಚಾರ ಅಂತಿಮ ಹಂತಕ್ಕೆ ತಲುಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಇರಲಿಲ್ಲ ರಾತ್ರಿ ಬರುತ್ತಾರೆ ಅಂದರು. ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಕೊಟ್ಟಿದ್ದೇನೆ ಎಂದಿದ್ದಾರೆ.

ನಿನ್ನೆ ಹೈಕಮಾಂಡ್ ನವರು ರಾಜೀನಾಮೆ ನೀಡುವಂತೆ ಹೇಳಿದ್ದರು ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ  ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Key words: resigned , post of CM, Siddaramaiah, announcement

The post ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜೂನ್, 15,2026 (www.justkannada.in) : ಆರ್ ಎಸ್ ಎಸ್ ನೋಂದಣಿ...

ಪ್ರಾಮಾಣಿಕತೆ, ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ -ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ

ಬೆಂಗಳೂರು, ಜೂನ್,15,2026 (www.justkannada.in): ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ...

ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡ್ತೇವೆ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಜೂನ್,15,2026 (www.justkannada.in): ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ...

 ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK

ಬೆಂಗಳೂರು, ಜೂನ್​​, 15,2026 (www.justkannada.in):  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ...