19
June, 2026

A News 365Times Venture

19
Friday
June, 2026

A News 365Times Venture

ಅಡ್ಡಮತದಾನದ ಬಗ್ಗೆ ಸಾಬೀತು ಮಾಡಲಿ- ಶಾಸಕ ಜಿ.ಟಿ ದೇವೇಗೌಡ

Date:

ಬೆಂಗಳೂರು,ಜೂನ್,18,2026 (www.justkannada.in): ಇಂದು ನಡೆಯುತ್ತಿರುವ ವಿಧಾನ ಪರಿಷತ್ ನ 7 ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ಅಡ್ಡಮತದಾನ ಮಾಡಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ವತಃ ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ನಾನು ಆತ್ಮ ಸಾಕ್ಷಿ ಮತ ಹಾಕಿದ್ದೇನೆ. ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ. ಆರೋಗ್ಯ ಸರಿ ಇಲ್ಲದ ಕಾರಣ ಬೇಗ ಮತ ಹಾಕಿ ಬಂದಿದ್ದೇನೆ. ನಾನು  ಅಡ್ಡ ಮತದಾನ ಮಾಡಿದ್ದೇನೆಂಬುದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

ಯಾರೂ ನನ್ನನ್ನ ಸಂಪರ್ಕಿಸಿಲ್ಲ. ಕುಮಾರಸ್ವಾಮಿ ನಮ್ಮ ಸಂಪರ್ಕದಲ್ಲಿಲ್ಲ.  ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ.  ಜೆಡಿಎಸ್ ಗೆ ಮತ ಹಾಕಿದ್ದೇನೆ.  ಜೆಡಿಎಸ್ ಗೆಲ್ಲಿಸಿಕೊಳ್ಳೋದು ಹೆಚ್ ಡಿಕೆಗೆ ಗೊತ್ತು ಎಂದು ಶಾಸಕ ಜಿ.ಟಿ ದೇವೇಗೌಡರು ತಿಳಿಸಿದರು.

Key words: MLC, Election, prove, cross-voting, MLA, G.T. Deve Gowda

The post ಅಡ್ಡಮತದಾನದ ಬಗ್ಗೆ ಸಾಬೀತು ಮಾಡಲಿ- ಶಾಸಕ ಜಿ.ಟಿ ದೇವೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ನಿಂದ ತೆರಿಗೆ ಹಣ ದುರುಪಯೋಗ : ಗೃಹಸಚಿವರಿಗೆ ಪತ್ರ ಬರೆದ ವಕೀಲ ಅ.ಮ ಭಾಸ್ಕರ್

ಮೈಸೂರು,ಜೂನ್,19,2026 (www.justkannada.in):  ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ಗಳಿಗೆ ಸಾರ್ವಜನಿಕರ ತೆರಿಗೆ ಹಣ...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಖದೀಮ...

4 ಜನರಿಂದ ಕ್ರಾಸ್ ವೋಟ್: ಯಾರು ಅಂತಾನೂ ಗೊತ್ತು: ಜಿಟಿಡಿ ವಿರುದ್ದ ಕಿಡಿಕಾರಿದ ಕೇಂದ್ರ ಸಚಿವ HDK

ಮೈಸೂರು,ಜೂನ್,19,2026 (www.justkannada.in): ನಿನ್ನೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಜನರು ಕ್ರಾಸ್...

ದುಡ್ಡಿನ ಆಮಿಷವೊಡ್ಡಿ ಕಾಂಗ್ರೆಸ್ ನಿಂದ 5ನೇ ಅಭ್ಯರ್ಥಿ ಹಾಕಿದ್ದಾರೆ- ಆರ್.ಅಶೋಕ್

ಬೆಂಗಳೂರು,ಜೂನ್ 18,2026 (www.justkannada.in):  ದುಡ್ಡಿನ ಆಮಿಷವೊಡ್ಡಿ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ...